ದ.ಕ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಸನ್ಮಾನ್ಯ ಕೇಂದ್ರ ಸಚಿವರಾದ ನಿತಿನ್ ಗಡ್ಕರಿರವರನ್ನು ಹಾಗು ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಬಸವರಾಜ್ ಬೊಮ್ಮಯಿರವರನ್ನು ಸಂಸದರು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗು ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಅಭಿನಂದಿಸಿದರು.
