ಉಡುಪಿ, ಆಗಸ್ಟ್ 3: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ಹಾಗೂ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 16 ಮತ್ತು ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.cochinshipyard.in ಅಥವಾ www.udupicsl.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.