ಮಾಜೀ ಕೇಂದ್ರ ಮಂತ್ರಿ ಹಿರಿಯ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವ ಅವರನ್ನು 17 ಪ್ರತಿ ಪಕ್ಷಗಳು ಸಭೆ ಸೇರಿ ತಮ್ಮ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿವೆ. 

ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಬೆಂಬಲ ಪ್ರಕಟಿಸುವುದರಿಂದ ಅವರು 19 ಪಕ್ಷಗಳ ಅಭ್ಯರ್ಥಿ ಆಗುವರು ಎಂದು ಹೇಳಲಾಗಿದೆ.

ಈಗಾಗಲೇ ಬಿಜೆಪಿ ನೇತೃತ್ವದ ಎನ್‌ಡಿಎ ಪಡುವಣ ಬಂಗಾಳ ರಾಜ್ಯಪಾಲ ಜಗದೀಪ್ ದನ್ಕರ್‌ರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. 

ಇಂದು ಜುಲಾಯಿ 18 ರಾಷ್ಟ್ರಪತಿ ಚುನಾವಣೆ ಮತದಾನ ನಡೆಯುತ್ತಿದೆ.