ಬಿಜೆಪಿ ಮೂಡುಬಿದಿರೆ ಮಂಡಲ ಕಾರ್ಯಾಲಯದಲ್ಲಿ ನಡೆದ ಮತದಾರರ ಚೇತನ ಅಭಿಯಾನದ ಸಭೆಯಲ್ಲಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ. ಭಾಗವಹಿಸಿದರು. ಈ ಸಂದರ್ಭ ಪ್ರಮುಖರಾದ ಕಸ್ತೂರಿ ಪಂಜ, ಸುನಿಲ್ ಆಳ್ವ, ದೇವದಾಸ್ ಶೆಟ್ಟಿ, ಸುಕೇಶ್ ಶೆಟ್ಟಿ, ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ವಿನೋದ್ ಸಾಲ್ಯಾನ್ ಹಾಗು ಪ್ರಮುಖರು ಉಪಸ್ಥಿತರಿದ್ದರು.