Articles “ಮಕ್ಕಳನ್ನು ಉತ್ತಮ ಮನುಷ್ಯರನ್ನಾಗಿ ಮಾಡಲು ಬಾಲ್ಯದಲ್ಲಿ ಈ ವಿಷಯಗಳನ್ನು ಕಲಿಸಿ” – Article by Naveen Habib Author April 12, 2026 0 ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅನ್ನೋ ಮಾತಿದೆ. ಆದರೆ ಆ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಪ್ರಸ್ತುತ ಕಾಲದಲ್ಲಿ ಮಕ್ಕಳಿಗೆ ಉತ್ತಮ ಊಟ, ಬಟ್ಟೆ,ಮತ್ತು ಒಳ್ಳೆಯ ಶಾಲೆಗೆ ದಾಖಲಾತಿ ಮಾಡಿಸಿ […]