ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ  5,000ಕ್ಕೂ ಅಧಿಕ ಲ್ಯಾಪ್ರೊಸ್ಕೋಪಿಕ್ ಮತ್ತು ಎಂಡೋಸ್ಕೋಪಿಕ್ ಪ್ರಕ್ರಿಯೆಗಳ ಮೈಲಿಗಲ್ಲು

ಮೂಡುಬಿದಿರೆ: ಆಧುನಿಕ ವೈದ್ಯಕೀಯ ತಂತ್ರಜ್ಞಾನ, ಪರಿಣತ ವೈದ್ಯಕೀಯ ಸೇವೆ ಮತ್ತು ಕೈಗೆಟುಕುವ ದರದ ಚಿಕಿತ್ಸೆಯ ಮೂಲಕ ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿರುವ ಮೂಡುಬಿದಿರೆಯ ಆಳ್ವಾಸ್ ಆರೋಗ್ಯ ಕೇಂದ್ರವು ಶಸ್ತ್ರಚಿಕಿತ್ಸಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ. […]