ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸೇಕ್ರೆಡ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ| ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರು ಹಾಗೂ […]

ಗುಣಶ್ರೀ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸಿದ್ಧಕಟ್ಟೆ: ಗುಣಶ್ರೀ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸಿದ್ಧಕಟ್ಟೆ ಪಲ್ಗುಣಿಯ ಮಾಜಿ ಅಧ್ಯಕ್ಷರಾದ ಹಾಗೂ ಪ್ರಸ್ತುತ ರೋಟರಿ ಕ್ಲಬ್ ನ ಐ ಪಿ ಪಿ […]

ಸಿದ್ಧಕಟ್ಟೆ: ಗುಣಶ್ರೀ ವಿದ್ಯಾಲಯದಲ್ಲಿ ‘ಆಟಿದ ಐಸಿರ’

ಬಂಟ್ವಾಳ, ಸಿದ್ಧಕಟ್ಟೆ: ಆಗಸ್ಟ್ 10 ರಂದು ಗುಣಶ್ರೀ ವಿದ್ಯಾದೇಗುಲದಲ್ಲಿ ಆಟಿದ ಕೂಟವನ್ನು ಏರ್ಪಡಿಸಲಾಯಿತು. ಎಲ್ಲಾ ತರಗತಿಯ ಮಕ್ಕಳ ಹೆತ್ತವರು ವಿವಿಧ ಬಗೆಯ ತಿನಿಸು ತಯಾರಿಸಿ ನೀಡಿದರು. ಹಾಗೂ ತರಗತಿಯಲ್ಲಿ ವಿದ್ಯಾರ್ಥಿಗಳು ಆಟಿದ ಮಹತ್ವ, ತುಳು […]

ಕರಾಟೆ ಪಂದ್ಯಾಟದಲ್ಲಿ ಗುಣಶ್ರೀ ವಿದ್ಯಾಸಂಸ್ಥೆಯ ಅನುಷ್‌ ಶೆಟ್ಟಿ, ಸಾಕ್ಷತ್ ಶೆಟ್ಟಿ, ಜಹಾನ್ ಕುಮಾ‌ರ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ, ಸಿದ್ದಕಟ್ಟೆ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಛೇರಿ ಬಂಟ್ವಾಳ, ಪೀ.ಎಂ.ಶ್ರೀ ಸರಕಾರಿ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಬಂಟ್ವಾಳ ಇವರ ಸಹಯೋಗದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ […]

ಶಟಲ್‌ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗುಣಶ್ರೀ ವಿದ್ಯಾಸಂಸ್ಥೆಯ ಕುಶಾಂತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ, ಸಿದ್ದಕಟ್ಟೆ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಛೇರಿ ಬಂಟ್ವಾಳ, ಹಾಗೂ ಎಸ್ ವಿ ಎಸ್ ಪ್ರಾಥಮಿಕ ಶಾಲೆ ಪಾಣೆಮಂಗಳೂರು ಇವರ ಸಹಯೋಗದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಶಟಲ್‌ ಬ್ಯಾಡ್ಮಿಂಟನ್ […]

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ – ರಾಯಿ ರಾಜಕುಮಾರ್

ಪರಿಸರಕ್ಕೆ ಹಾನಿಯಾಗದಂತೆ ನಾವು ಬದುಕಬೇಕು. ಮನುಷ್ಯ ಎಸೆಯುವ ಪ್ಲಾಸ್ಟಿಕ್ ನ ಅಂಶ ಇಂದು ನಮ್ಮ ಸೇವನೀಯ ಪದಾರ್ಥಗಳಲ್ಲಿ ಅಡಗಿದ್ದು ಪ್ರತಿಯೊಬ್ಬರಿಗೂ ಮಾರಕವಾಗಿದೆ. ಆದುದರಿಂದ ಸಾಧ್ಯವಾದಷ್ಟು ಮಟ್ಟಿಗೆ ಶುದ್ಧ, ಸ್ವಚ್ಛ ಪರಿಸರ ಇರುವ ಗ್ರಾಮೀಣ ಪ್ರದೇಶಗಳು […]