ಹಂಪಿಯಿಂದ ಧರ್ಮಸ್ಥಳಕ್ಕೆ 380 ಕಿ.ಮೀ. ಸೈಕಲ್ ಭಕ್ತಿ ಜಾಥಾ: 65 ಯುವಕರಿಂದ 36 ವರ್ಷದ ಪರಂಪರೆಗೆ ಜೀವಂತಿಕೆ

ಧರ್ಮಸ್ಥಳ: ವಿಜಯನಗರ  ಜಿಲ್ಲೆಯ ಐತಿಹಾಸಿಕ ಹಂಪಿಯಿಂದ 65 ಮಂದಿ ಯುವಕರು ಸುಮಾರು 380 ಕಿಲೋಮೀಟರ್ ದೂರವನ್ನು ಸೈಕಲ್ ಮೂಲಕ ಕ್ರಮಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಭಕ್ತಿ, ಆರೋಗ್ಯ ಹಾಗೂ ಶಿಸ್ತಿನ ಅಪೂರ್ವ ಸಂದೇಶ […]

ತಮಿಳುನಾಡಿನ ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ […]

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಸವಿತಾ ಸಂದೇಶ್ […]

ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 14,278 ಕೆ.ಜಿ., […]

ಧರ್ಮಸ್ಥಳದ ಭಕ್ತರಿಂದ ನೇತ್ರಾವತಿ ನದಿಗೆ ಬಾಗಿನ ಅರ್ಪಣೆ

ಉಜಿರೆ: ಧರ್ಮಸ್ಥಳದಲ್ಲಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಪರಮಭಕ್ತರಾದ ಹಾಸನದ ಎಚ್.ವೈ. ಸೋಮಶೇಖರ್ ಕುಟುಂಬ ಸಮೇತರಾಗಿ ಹಾಗೂ ತಮ್ಮ ಆತ್ಮೀಯ ಬಳಗದವರೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಬಂದು ನೇತ್ರಾವತಿ ಸ್ನಾನಘಟ್ಟದಲ್ಲಿ ಶ್ರದ್ಧಾ-ಭಕ್ತಿಯಿಂದ ಬಾಗಿನ […]

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ  ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಭಾಗ  ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ – ಮಂದಿರ  ಪ್ರಮುಖ್  ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ  ಉಪಾಧ್ಯಕ್ಷ  ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ  ಪ್ರಮೋದ್ ರೈ,  ಕಡಬ  ತಾಲೂಕಿನ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಧರ್ಮಸ್ಥಳದಲ್ಲಿ ಪುಸ್ತಕಗಳ ಲೋಕಾರ್ಪಣೆ, ಅಂಚೆ-ಕುಂಚ ಸ್ಪರ್ಧೆ ವಿಜೇತರ ಪುರಸ್ಕಾರ ಸಮಾರಂಭ

ಉಜಿರೆ: ಅಹಂ ಮತ್ತು ಕೀಳರಿಮೆ ತೊರೆದು ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಗುರುತಿಸಿ ಗೌರವಿಸಬೇಕು. ಸಣ್ಣ ಸಣ್ಣ ಸತ್ಕಾರ್ಯಗಳನ್ನು ಮಾಡಿದರೂ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ […]

ಧರ್ಮಸ್ಥಳದಲ್ಲಿ ರಾಷ್ಟ್ರಮಟ್ಟದ ಸಾಹಿತ್ಯ ಸೌರಭ ಸಮಾರಂಭ

ಉಜಿರೆ: ಎಲೆಮರೆಯ ಕಾಯಿಯಂತೆ ಸಾಮಾನ್ಯ ಜನರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಅಸಾಮಾನ್ಯ ಸೇವೆ-ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ […]

ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಚಲನಚಿತ್ರ ನಟ ಪ್ರಜ್ವಲ್‌ ದೇವರಾಜ್ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಆರೋಗ್ಯ ಸಚಿವ ಯು.ಟಿ. ಖಾದರ್ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.ಸಚಿವರು […]