ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ರೋಬೋ ಟೀಚರ್ ಸ್ವಾಗತದೊಂದಿಗೆ ಶಾಲಾ ಆರಂಭವನ್ನು ಅದ್ದೂರಿಯಾಗಿ ನಡೆಸಲಾಯಿತು. ಸಂಸ್ಥೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಎಐ ತಂತ್ರಜ್ಞಾನಾಧಾರಿತ ರೋಬೋ ಟೀಚರ್ ಕ್ರಿಸ್ಟಿ ಅತಿಥಿಗಣ್ಯರಿಗೆ ಹೂ […]
ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಜೂನ್ 01 ಸೋಮವಾರ ದಂದು ಬಾಲವಿಹಾರದ UKG ಮಕ್ಕಳ ಪದವಿ ಪ್ರದಾನ ಕಾರ್ಯಕ್ರಮವು ನಡೆಯಿತು. ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಳಿಸಲಾಯಿತು. […]
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಜೆಡ್ -ಕಾಸ್ಟ್‌ಪ್ರೊ (Z-CastPRO) ಮತ್ತು ಎಎಫ್‌ಡಿಇಎಕ್ಸ್ (AFDEX) ತಂತ್ರಾಂಶಗಳ ಕುರಿತು ಮೂರು ದಿನಗಳ ಕಾರ್ಯಾಗಾರವನ್ನು ಮೇ 25 ರಿಂದ 27 […]
ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರಂಭೋತ್ಸವ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚ್‍ನ ಧರ್ಮಗುರುಗಳಾದ ರೆ.ಫಾ. ಕ್ಲೆಮೆಂಟ್ ಮಸ್ಕರೇನ್ಹಸ್ ಅವರು ದೀಪ ಬೆಳಗುವುದರ […]
ಕಾರ್ಕಳ: ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ […]
ಕಾರ್ಕಳ, ಮೇ 25: ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು […]
ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮೂರನೇ ವರ್ಷ ಪೂರೈಸಿರುವುದು ರಾಜ್ಯದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯ ಪಟ್ಟಿದ್ದಾರೆ, ರಾಜ್ಯ ಸರ್ಕಾರವು ತ್ರೈವಾರ್ಷಿಕ […]
ಕಾರ್ಕಳ: ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಸೂಚಿಸುತ್ತದೆ. ದೇಶದ ಅತ್ಯುನ್ನತ ಪ್ರವೇಶ ಪರೀಕ್ಷೆ ಅಂದುಕೊಂಡಿರುವ ನೀಟ್ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನೇ […]
ಕಾರ್ಕಳ: ಎಸ್ಡಿಎಂ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಇತ್ತೀಚೆಗೆ ನಡೆದ ‘ಸೃಷ್ಟಿ ಇನ್ನೋವೇಶನ್ ಎಕ್ಸ್ಚೇಂಜ್ 2026 ರ ಸಮಯದಲ್ಲಿ ನಡೆದ ರಾಜ್ಯ ಮಟ್ಟದ “ಸರ್ಕ್ಯೂಟ್ರಿಕ್ಸ್ – ಸರ್ಕ್ಯೂಟ್ ಡಿಸೈನ್ ಮತ್ತು ಡೀಬಗ್ಗಿಂಗ್” ಸ್ಪರ್ಧೆಯಲ್ಲಿ […]
ಕಾರ್ಕಳ: ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ […]