ಶಿರ್ಲಾಲು ಗ್ರಾಮದ ಹಾರಾಡಿ ಬಳಿಯಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಬಿಡುಗಡೆ

ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾರಾಡಿ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿರುತ್ತದೆ. ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ಮುಖ್ಯಮಂತ್ರಿಗಳಾದ ಡಿ.ಕೆ. […]

ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ‘ಸ್ವಚ್ಛತಾ ಅರಿವು’ ಕಾರ್ಯಕ್ರಮ

ಅಜೆಕಾರು: ಇಲ್ಲಿನ ಪದ್ಮನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 05 ರಂದು ವಿದ್ಯಾರ್ಥಿಗಳಿಗೆ ‘ಸ್ವಚ್ಛತಾ ಅರಿವು’ ಮತ್ತು ‘ಪರಿಸರ ಜಾಗೃತಿ’ ಮೂಡಿಸುವ ವಿಶೇಷ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ […]

ರಾಜೇಶ್ವರಿ ಪದವಿ ಪೂರ್ವ ಕಾಲೇಜು, ಸಾಣೂರು, ಕಾರ್ಕಳದಲ್ಲಿ ವಿದ್ಯಾರ್ಥಿವೇತನ ಪರೀಕ್ಷೆಗೆ ನೋಂದಣಿ ಪ್ರಾರಂಭ

ಕಾರ್ಕಳ: ಪ್ರಸಕ್ತ ಸಾಲಿನ ಉನ್ನತ ಶಿಕ್ಷಣ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವೊಂದನ್ನು ಸಾಣೂರಿನ ರಾಜೇಶ್ವರಿ ಪದವಿ ಪೂರ್ವ ಕಾಲೇಜು ಹೊತ್ತು ತಂದಿದೆ. ಕಾಲೇಜಿನಲ್ಲಿ ಅಡ್ವಾನ್ಸ್ ಪಿ.ಯು ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ‘ವಿದ್ಯಾರ್ಥಿವೇತನ ಪರೀಕ್ಷೆ […]

ಅ. 05 ರಂದು ಕಾರ್ಕಳದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಕಾರ್ಕಳ, ಅ. 3: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ವತಿಯಿಂದ ಅಕ್ಟೋಬರ್ 5, ಸೋಮವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ […]

ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಅಶ್ವತ್ಎಸ್ ಎಲ್, ಡಾ.ಗಣನಾಥ್ ಶೆಟ್ಟಿ ಬಿ, […]

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್, […]

ಮಾಳ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ

ಮಾಳ, ಅ.02: ಮಹಾತ್ಮ ಗಾಂಧೀಜಿಯವರ 157 ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ 122ನೇ ಜಯಂತಿಯನ್ನು ಇಂದು ಮಾಳ ಗುರುಕುಲ ಶಾಲೆಯಲ್ಲಿ ಆಚರಿಸಲಾಯಿತು. ಗಾಂಧಿ ಮತ್ತು ಶಾಸ್ತ್ರೀಯವರ ಭಾವಚಿತ್ರಗಳಿಗೆ ಹೂಮಾಲೆ ಹಾಕಿ ಸಿಂಗರಿಸಿ, ದೀಪ ಬೆಳಗಿಸಿ […]

ಕಾರ್ಕಳ: ಅ.3ರಂದು ಲಯನ್ಸ್ ಕ್ಲಬ್ ವತಿಯಿಂದ ಬೃಹತ್ ರಕ್ತದಾನ ಉಚಿತ ಆರೋಗ್ಯ, ಕಣ್ಣಿನ ಹಾಗೂ ದಂತ ತಪಾಸಣಾ ಶಿಬಿರ

ಕಾರ್ಕಳ, ಅ. 02: ಲಯನ್ಸ್ ಕ್ಲಬ್ ಕಾರ್ಕಳದ ವತಿಯಿಂದ ಅ.3ರಂದು ಕಾರ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ, ಕಣ್ಣಿನ ಹಾಗೂ ದಂತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಲಯನ್ಸ್ ಕ್ಲಬ್ ಕಾರ್ಕಳ, ಎಕ್ಸಲೆನ್ಸ್ ಪ್ರೊಫೆಷನಲ್ […]

ನಿಟ್ಟೆ ಕಾಲೇಜಿನಲ್ಲಿ ಫ್ಯೂಚರ್‌ ಸ್ಪೇಸ್‌ನಲ್ಲಿ ಸೆಂಟರ್ಸ್ ಆಫ್‌ ಎಕ್ಸಲೆನ್ಸ್‌ ಉದ್ಘಾಟನಾ ಕಾರ್ಯಕ್ರಮ

ಕಾರ್ಕಳ,ಅ 01: ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್ ಸಾಮರ್ಥ್ಯವನ್ನು ಜೋಡಿಸುವ ಮೂಲಕ ಹೊಸ ತಂತ್ರಜ್ಞಾನ ಹಾಗೂ ಉದ್ಯಮ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಬೆಂಗಳೂರಿನ ಜಪಾನ್‌ ಕಾನ್ಸುಲ್‌ ಜನರಲ್‌ […]

ಮಿಯಾರು, ರೆಂಜಾಳ, ನಲ್ಲೂರು ಗ್ರಾಮ ಸಮಿತಿಗಳ ಸಂಘಟನಾತ್ಮಕ ಸಭೆ

ಮಿಯಾರು, ರೆಂಜಾಳ, ನಲ್ಲೂರು  ಗ್ರಾಮ ಸಮಿತಿಗಳ ಸಭೆಯು ಬೋರ್ಕಟ್ಟೆ, ಅನ್ಕಾಡಿ ದಯಾನಂದ ಶೆಟ್ಟಿಯವರ ಮನೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮುನಿರಾಜ ಶೆಟ್ಟಿಯವರು, ಹಿರಿಯ ಮುಖಂಡ ರವೀಂದ್ರ ಕುಮಾರ್, […]