ಹಿರ್ಗಾನ: ಎಣ್ಣೆಹೊಳೆ ಸ್ವರ್ಣ ನದಿಗೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ನೀರು ಪಾಲು

ಹಿರ್ಗಾನ: ಎಣ್ಣೆಹೊಳೆ ಸ್ವರ್ಣ ನದಿಗೆ ಈಜಲು ತೆರಳಿದ್ದ ಮೂಜೂರು ಗ್ರಾಮದ 5 ಮಂದಿ ಯುವಕರಲ್ಲಿ ಎರಡು ಮಂದಿ ನೀರು ಪಾಲಾದ ಘಟನೆ ನಡೆದಿದೆ. ಡ್ರೋನ್ ಕ್ಯಾಮೆರಾದ ಮೂಲಕ ಮೃತ ದೇಹವನ್ನು ಪತ್ತೆ ಹಚ್ಚಲಾಗಿದ್ದು ಮೃತಪಟ್ಟವರನ್ನು […]

ಪರಶುರಾಮನ ನಕಲಿ ಪ್ರತಿಮೆ ವಿಚಾರ- ಹೈಕೋರ್ಟ್ ಅಭಿಪ್ರಾಯ ಶಾಸಕ ಸಮರ್ಥಕರ ಕಣ್ಣು ತೆರೆಸಲಿ

ಕಾರ್ಕಳ, ಬೈಲೂರು: ಬೈಲೂರು ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಪ್ರತಿಮೆ ಮರು ಸ್ಥಾಪನೆಗೆ ಉದಯ್ ಕುಮಾರ್ ಶೆಟ್ಟಿಯವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೊರ್ಟ್ ವಿಭಾಗಿಯ ಪೀಠ ವಿಷಯವನ್ನು ರಾಜ್ಯ ಸರಕಾರದ ಅಂಗಳಕ್ಕೆ ವರ್ಗಾಯಿಸಿದೆ. […]

ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಅಜೆಕಾರು ಜ್ಞಾನಸುಧಾ ಪಿಯು ಕಾಲೇಜಿನ ವಿದ್ಯಾರ್ಥಿ ಸ್ರುವಾಸ್ತ್ ಹೆಚ್. ಎನ್ ಆಯ್ಕೆ

ಅಜೆಕಾರು, ಪದ್ಮನಗರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಎಂ ಜಿ ಎಂ ಕಾಲೇಜು ಉಡುಪಿ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಅಜೆಕಾರು ಪದವಿಪೂರ್ವ ಕಾಲೇಜು […]

ಅಜೆಕಾರು ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ಭರ್ಜರಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ

ಅಜೆಕಾರು, ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಅಜೆಕಾರು ಪದವಿ ಪೂರ್ವ […]

ವಾಲಿಬಾಲ್ ಪಂದ್ಯಾಟದಲ್ಲಿ ಅವಿಸ್ಮರಣೀಯ ದಾಖಲೆ ಬರೆದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಇದರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ […]

ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮನವಿ ಪತ್ರ ಬಿಡುಗಡೆ

ಕಾರ್ಕಳ,ಸೆ. 25: ಕಾರ್ಕಳ ದಾನಶಾಲೆಯ ಮಹಾಮಸ್ತಕಾಭಿಷೇಕ ಕಾರ್ಯಾಲಯದಲ್ಲಿ ಸೆ. 25ರಂದು ನಡೆದ, 2027 ರ ಫೆಬ್ರವರಿ 18ರಿಂದ 28 ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಮನವಿ ಪತ್ರ […]

ಕಾರ್ಕಳ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಅತ್ಲೇಟಿಕ್‍ನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿದ ಕ್ರೈಸ್ಟ್ ಕಿಂಗ್ ವಿದ್ಯಾರ್ಥಿನಿಯರು

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ವಿದ್ಯಾಸಂಸ್ಥೆಯ ಬಾಲಕಿಯರು ಓವರ್ ಅಲ್ ಚಾಂಪಿಯನ್ ಹಾಗೂ ಸಮಗ್ರ ಬಹುಮಾನ ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಾದ […]

ಕರ್ವಾಲು ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ

ಕಾರ್ಕಳ: ಕಾರ್ಕಳ ತಾಲೂಕಿನ ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ವಿಷ್ಣುಮೂರ್ತಿ ದೇವರಿಗೆ ಪೂಜೆ ಸಲ್ಲಿಸಿ, ನಾಗಸನ್ನಿಧಿಯಲ್ಲಿ […]

ಕಾರ್ಕಳ: ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ

ಕಾರ್ಕಳ: ಕಾರ್ಕಳ ಪುರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯನ್ನು ಕಾರ್ಕಳದ ಪೆರ್ವಾಜೆ ಬಿಲ್ಲವ ಸಮಾಜ ಭವನದಲ್ಲಿ ಆಚರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಕುಂದಾಪುರ ಬಸ್ರುರು ಶ್ರೀ […]

ಪದವಿಪೂರ್ವ ವಿಭಾಗದ ಫುಟ್‍ಬಾಲ್‍ನಲ್ಲಿ ಕ್ರೈಸ್ಟ್ ಕಿಂಗ್ ನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಡಾ. ಎನ್‍ಎಸ್‍ಎಎಮ್ ಪದವಿಪೂರ್ವ ಕಾಲೇಜು ನಿಟ್ಟೆ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ಫುಟ್‍ಬಾಲ್ […]