ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2025-2026 ನೇ ಸಾಲಿನ ದ್ವಿತೀಯ ರಕ್ತದಾನ ಶಿಬಿರ

ನಿಟ್ಟೆ: ‘ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯವಿದ್ದಾಗ ನಾವು ನಂಬುವುದು ನಮ್ಮಲ್ಲಿರುವ ಉತ್ತಮವಾದ ಬ್ಲಡ್ ಬ್ಯಾಂಕ್ ವ್ಯವಸ್ಥೆಗಳನ್ನು ಎಂದರೆ ತಪ್ಪಾಗದು. ರಕ್ತದಾನ ಮಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣರಾಗುತ್ತೇವೆ’ ಎಂದು ದಕ್ಷಿಣಕನ್ನಡ ರೆಡ್ ಕ್ರಾಸ್ […]

ಕಾರ್ಕಳ: ಕಾಗದ ರಹಿತ (ಪೇಪರ್ ಲೆಸ್) ನೋಂದಣಿ ಕುರಿತ ಮಾಹಿತಿ ಕಾರ್ಯಾಗಾರ

ಕಾರ್ಕಳ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವತಿಯಿಂದ ಪೇಪರ್ ಲೆಸ್ (ಕಾಗದ ರಹಿತ) ನೋಂದಣಿಯ ಕುರಿತು ತರಬೇತಿ ಕಾರ್ಯಾಗಾರವನ್ನು ಕಾರ್ಕಳದ ಬಂಡಿಮಠ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಕಳ ಉಪ ನೋಂದಣಾಧಿಕಾರಿಗಳ ಕಛೇರಿಯ […]

ಕಾರ್ಕಳ: ಕರಾವಳಿ ಜಿಲ್ಲೆಯನ್ನು ನಿರ್ಲಕ್ಷಿಸಿದ ಕೇಂದ್ರ ಬಜೆಟ್ – ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕರಾವಳಿ ಜಿಲ್ಲೆಗಳಿಗೆ ನಿರಾಸೆಯನ್ನು ಉಂಟು ಮಾಡಿದೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯಪಟ್ಟಿದ್ದಾರೆ. ಇದೊಂದು ಚುನಾವಣಾ ಬಜೆಟ್ ಆಗಿದ್ದು […]

ನಿಟ್ಟೆಯಲ್ಲಿ ಫೆಬ್ರವರಿ 5ರಂದು ಐಸಿಇಟಿಇ–2026 ಎಂಬ ಬಹುಸಮ್ಮೇಳನ ಉದ್ಘಾಟನೆ

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್–ಕ್ಯಾಂಪಸ್ ಕೇಂದ್ರದ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಐಸಿಇಟಿಇ–2026 ಬಹುಸಮ್ಮೇಳನ’ವನ್ನು ಫೆಬ್ರವರಿ 5 ರಿಂದ 7ರ ವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಈ […]

ನಿಟ್ಟೆಯಲ್ಲಿ ಎಐ ಫಾರ್ ಸಸ್ಟೇನಬಿಲಿಟಿ ಕುರಿತು ನಡೆದ ಅಂತರರಾಷ್ಟ್ರೀಯ ಸಮ್ಮೇಳನ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ‘ಸಸ್ಟೇನಬಿಲಿಟಿ ಮತ್ತು ಇಂಟೆಲಿಜೆಂಟ್ ಸಿಸ್ಟಮ್ಸ್ ನಲ್ಲು ಕೃತಕ ಬುದ್ಧಿಮತ್ತೆ’ ಎಂಬ ವಿಷಯದ ಬಗೆಗೆ 1 ದಿನದ ಅಂತರರಾಷ್ಟ್ರೀಯ ಸಮ್ಮೇಳನ ಯಶಸ್ವಿಯಾಗಿ ನಡೆಯಿತು. ಹೈಬ್ರಿಡ್ […]

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಅಚೀವರ್ಸ್ ದಿನಾಚರಣೆ

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಸ್ಥೆಯ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸುವ ಅಚೀವರ್ಸ್ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ನ್ಯಾಯವಾದಿಗಳಾದ ಜಾರ್ಕಳದ ಸದಾನಂದ […]

ಭಾರತವು ಸರ್ವಕ್ಷೇತ್ರದಲ್ಲೂ ಬಲಿಷ್ಟವಾಗಲು ನಮ್ಮಲ್ಲಿ ಒಗ್ಗಟ್ಟಿನ ಮಂತ್ರ ಅಗತ್ಯ: ಪ್ರೊ. ಹರಿಕೃಷ್ಣ ಭಟ್ ಅಭಿಪ್ರಾಯ

ನಿಟ್ಟೆ: ‘ದೇಶದ ಅಭಿವೃದ್ಧಿಯಲ್ಲಿ ನಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಚಿಂತಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಮೆಟ್ಟಿನಿಂತು ಸರ್ವಕ್ಷೇತ್ರಗಳಲ್ಲೂ ಸಾಧನೆಯ ಪಥವನ್ನು ನಾವು ಕಾಣಬೇಕು’ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಸಹಯೋಗ […]