ಕ್ರೈಸ್ಟ್ ಕಿಂಗ್ ಪದವಿಪೂರ್ವ ವಿಭಾಗದ ವಾಲಿಬಾಲ್‍ನಲ್ಲಿ ಬಾಲಕಿಯರ ತಂಡ ಹಾಗೂ ಬಾಲಕರ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಸಾಣೂರಿನ ರಾಜೇಶ್ವರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ […]

ಕ್ರಿಯೇಟಿವ್ ಸ್ಫೂರ್ತಿಮಾತು: ನಾಡಿನ ಖ್ಯಾತ ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಭಾಗಿ

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸ್ಫೂರ್ತಿಮಾತು ಕಾರ್ಯಕ್ರಮದ 18 ನೇ ಸರಣಿಯಲ್ಲಿ “ಜೆನ್ ಜಿ: ಹೊಸ ಭಾರತದ ನವಶಕ್ತಿ” ಎಂಬ ವಿಷಯದ ಮೇಲೆ ನಾಡಿನ ಖ್ಯಾತ  ಲೇಖಕ, ಚಿಂತಕ, ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಅವರು […]

ಕಾರ್ಕಳ ಆರಕ್ಷಕ ಠಾಣೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಲುವಾಗಿ ಶಾಂತಿ ಸಭೆ

ಕಾರ್ಕಳ, ಸೆ. 09: ಗಣೇಶ ಚತುರ್ಥಿ ಹಬ್ಬದ ಸಲುವಾಗಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕಾರ್ಕಳ ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ವಿವಿಧ ಧರ್ಮಗಳ ಸಮಿತಿಯ ಪದಾಧಿಕಾರಿಗಳನ್ನೊಳಗೊಂಡ […]

ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಸಡಗರದ ಶಿಕ್ಷಕರ ದಿನಾಚರಣೆ

ಕಾರ್ಕಳ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ನೂತನ ಕಾಲೇಜು ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿಯ […]

ಮಿಯ್ಯಾರು ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ

ಕಾರ್ಕಳ, ಸೆ 06: ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ […]

ಅಜೆಕಾರು ಜ್ಞಾನಸುಧಾ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಗೆ ಅರ್ಥಪೂರ್ಣ ಆಚರಣೆ

ಅಜೆಕಾರು ಪದ್ಮನಗರ: ಸಮಾಜದ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳಾದ ಶಿಕ್ಷಕರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಜ್ಞಾನವನ್ನು ಧಾರೆಯೆರೆದು, ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗುವ ಶಿಕ್ಷಕರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ […]

ಶ್ರೀ ಗುರುಕುಲ ಶಾಲೆಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ

ಮಾಳ, ಸೆ 05: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ, ಇಲ್ಲಿ ಸೆ.05 ಶನಿವಾರದಂದು ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಾಳ ಮಲ್ಲಾರು ಮತ್ತು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ […]

ನಿಟ್ಟೆ ತಾಂತ್ರಿಕ ಕಾಲೇಜು ಮತ್ತು ಅದಾನಿ ಸಿಮೆಂಟ್ಸ್ ನಡುವೆ ಎಂಒಯು ಸಹಿ

ಕಾರ್ಕಳ: ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗ ಹಾಗೂ ನಿಟ್ಟೆ ಸೆಂಟರ್ ಫಾರ್ ಇನ್‌ಫ್ರಾಸ್ಟ್ರಕ್ಚರ್ ಟೆಕ್ನಾಲಜಿ & ಎಂಜಿನಿಯರಿಂಗ್ […]

ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನ ಈ ವರ್ಷದ ಶಿಕ್ಷಕರತ್ನ ಮತ್ತು ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆ

ಕಾರ್ಕಳ: ಪ್ರತಿಷ್ಟಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆ ಹಾಗೂ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ನವರು ಕೊಡಮಾಡುವ ಪ್ರಶಸ್ತಿಗಳಾದ ಕ್ರೈಸ್ಟ್ ಕಿಂಗ್ ಶಿಕ್ಷಕ ರತ್ನ ಹಾಗೂ ಕ್ರೈಸ್ಟ್ ಕಿಂಗ್ ಕ್ರೀಡಾ ಶಿಕ್ಷಕಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು […]