ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಕ್ರೀಡಾ ದಿನಾಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಆಗಸ್ಟ್ 29ರಂದು ವಿಶ್ವ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಮಕ್ಕಳು ದೀಪವನ್ನು ಬೆಳಗುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. […]

ಜ್ಞಾನಸುಧಾದಲ್ಲಿ ಸಂಭ್ರಮದ ರಕ್ಷಾಬಂಧನ ಆಚರಣೆ

ಪದ್ಮನಗರ, ಅಜೆಕಾರು: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅಣ್ಣ-ತಂಗಿಯರ ಪವಿತ್ರ ಬಾಂಧವ್ಯ ಹಾಗೂ ಸಹೋದರತ್ವದ ಸಂಕೇತವಾದ ರಕ್ಷಾಬಂಧನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಕೈಯಾರೆ ಬಣ್ಣಬಣ್ಣದ […]

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಹಬ್ಬ ಆಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಕೇರಳದಲ್ಲಿ ಆಚರಿಸುವಂತಹ ಸುಗ್ಗಿ ಹಬ್ಬವನ್ನು ಓಣಂ ಹಬ್ಬವಾಗಿ ಆಚರಿಸುತ್ತಾ ಬಂದಿರುತ್ತಾರೆ ಎಂಬುದನ್ನು ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. […]

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ರಾವ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ಸೂಚಿಸಿದ್ದಾರೆ. ಹಿರಿಯರಾದ ಗೋಪಾಲಕೃಷ್ಣ ರಾವ್ ಅವರು ಕಾರ್ಕಳ ಶ್ರೀ ಮಾರಿಯಮ್ಮ […]

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿ ಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ

ಕಾರ್ಕಳ: ಕ್ರಿಯೇಟಿವ್ ಕಾಲೇಜು, ಕಾರ್ಕಳದಲ್ಲಿ ನೂತನವಾಗಿ ಸೇರ್ಪಡೆಯಾದ ಎನ್‌ಸಿಸಿ ಕೆಡೆಟ್‌ಗಳಿಗಾಗಿ ಎನ್‌ಸಿಸಿ ಪರಿಚಯ ಕಾರ್ಯಕ್ರಮವನ್ನು ಆಗಸ್ಟ್ 6 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ […]

ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಕಾರ್ಕಳದ ಬಂಡಿಮಠ ನಿವಾಸಿ, ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವರಾಮ್ ಅವರು ಕಂದಾಯ ನಿರೀಕ್ಷಕರಾಗಿ ಉಡುಪಿ ಜಿಲ್ಲೆಯ ವಿವಿಧೆಡೆ […]

ಮಣಿಪಾಲ ಆರೋಗ್ಯ ಕಾರ್ಡ್ 2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

ಕಾರ್ಕಳ, ಆಗಸ್ಟ್ 25: ಮಣಿಪಾಲ ಆರೋಗ್ಯ ಕಾರ್ಡ್ 2026ರ ನೋಂದಣಿಗೆ ಆಗಸ್ಟ್ 31, 2026 ಕೊನೆಯ ದಿನಾಂಕವಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಸಾರ್ವಜನಿಕರಿಗೆ ಆಹ್ವಾನ ನೀಡಿದೆ. ಈ ಪ್ರದೇಶದ ಅತ್ಯಂತ […]

ಜನರನ್ನು ಒಕ್ಕಲೆಬ್ಬಿಸಲು ಮುಂದಾದರೆ ಪ್ರತಿಭಟನೆ: ಕಸ್ತೂರಿರಂಗನ್ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಕೆ

ಕಾರ್ಕಳ: ಕಸ್ತೂರಿರಂಗ ನ್ ವರದಿ ಹಾಗೂ ಸೂಕ್ತ ಪ್ರದೇಶ ಅಧಿ ಸೂಚನೆಯಿಂದ ಉಂಟಾಗಿರುವ ಗೊಂದಲಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕೂಡಲೆ ನಿವಾರಿಸಿ ಜನ ವಸತಿ ಮತ್ತು ಕೃಷಿ ಪ್ರದೇಶಗಳ ಹಿತ ಕಾಪಾಡುವ ಸ್ಪಷ್ಟ […]

ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗೆ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳದ ಖ್ಯಾತ ನ್ಯಾಯವಾದಿ ಹಾಗೂ ರೋಟರಿ ಕ್ಲಬ್ […]

ಕಾರ್ಕಳದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅಧ್ಯಕ್ಷರ ಹಸ್ತಕ್ಷೇಪ: ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಗಂಭೀರ ಆರೋಪ

ಕಾರ್ಕಳ: ಮಹಿಳೆಯರ ರಕ್ಷಣೆ ಹಾಗೂ ಸಾಂತ್ವಾನ ಕ್ಕಾಗಿ ಕಾರ್ಯನಿರ್ವಹಿಸುವ ಕೇಂದ್ರದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷರುಹಾಗೂ ಪದಾಧಿಕಾರಿಗಳ ಹಸ್ತಕ್ಷೇಪ ಇರಬಾರದು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಸರಕಾರವನ್ನು ಒತ್ತಾಯಿಸಿದರು.ಕಾರ್ಕಳ ಪತ್ರಿಕ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ […]