ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‍ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಲಾಂಗ್‍ಟರ್ಮ್ ನೀಟ್‍ನ ಎರಡನೇ ಬ್ಯಾಚ್‍ಗೆ ದಾಖಲಾತಿ ಆರಂಭಗೊಂಡಿದೆ. ಈ ತರಬೇತಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರಲಿದೆ. ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ […]

ರಾಜೇಶ್ವರಿ ನ್ಯಾಷನಲ್ ಸ್ಕೂಲ್ ನ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ದೈವಿಕ್ ಭಂಡಾರಿ

ಸಾಣೂರು, ಕಾರ್ಕಳ: ರಾಜೇಶ್ವರಿ ನ್ಯಾಷನಲ್ ಸ್ಕೂಲ್ & ಪಿಯು ಕಾಲೇಜಿನ 5ನೇ ತರಗತಿಯ ವಿದ್ಯಾರ್ಥಿ ದೈವಿಕ್ ಭಂಡಾರಿ ಅವರು 2026 ರ ಆಗಸ್ಟ್ 16 ರಂದು ನಡೆದ ಮೂರನೇ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ […]

ಮಾಳ: ಶ್ರೀ ಗುರುಕುಲ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ ಇವರು ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ […]

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ 80 ನೇ ಯ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕಾರ್ಕಳ: ದೇಶದಾದ್ಯಂತ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು ಇದರ ಅಂಗವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲೂ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸದಾಶಿವ ಪ್ರಭು ಮಾಜಿ ಸೈನಿಕರು ಹಾಗೂ ನಿವೃತ್ತ ಐಎಎಸ್ […]

ಅಜೆಕಾರು ಜ್ಞಾನಸುಧಾದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಅಜೆಕಾರು: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ದೇಶಭಕ್ತಿ, ಸಂಭ್ರಮ ಹಾಗೂ ಸಡಗರದ ವಾತಾವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಜೆಕಾರಿನ […]

ಸಾಣೂರಿನ ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯದಿನಾಚರಣೆ

ಸಾಣೂರು, ಕಾರ್ಕಳ: ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನ, ಸಾಣೂರು, ಕಾರ್ಕಳದಲ್ಲಿ ಆಗಸ್ಟ್ 15, 2026ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿಯ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವು ವಂದೇ ಮಾತರಂ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಫ್ಲಾಗ್ ಪೆರೇಡ್‌ನೊಂದಿಗೆ ಗಣ್ಯ ಅತಿಥಿಗಳನ್ನು […]

ಯೋಗದಲ್ಲಿ ರಾಜೇಶ್ವರಿ ಕಾಲೇಜಿನ ವಿದ್ಯಾರ್ಥಿನಿಯರ ಚಿನ್ನದ ಸಾಧನೆ

ಸಾಣೂರು, ಕಾರ್ಕಳ: ಆಗಸ್ಟ್ 13ರಂದು ಉಡುಪಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜು, ಸಾಣೂರು, ಕಾರ್ಕಳದ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ. ಬೈಲೂರಿನ ಸರ್ಕಾರಿ […]

ಆ. 14 ರಂದು ಕಾರ್ಕಳದ ಜೋಡುರಸ್ತೆಯ ಸಿಂಧೂರ ಕಾಂಪ್ಲೆಕ್ಸ್ ನಲ್ಲಿ ‘NP ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್’ ಉದ್ಘಾಟನೆ

ಕಾರ್ಕಳ: ಕಾರ್ಕಳದ ಜೋಡುರಸ್ತೆ ಸಮೀಪವಿರುವ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನಲ್ಲಿ ನೂತನ ‘ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌’ ಮಳಿಗೆಯು ಆಗಸ್ಟ್ 14ರಂದು ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಒಂದೇ ಸೂರಿನಡಿ ಜನಸಾಮಾನ್ಯರಿಗೆ ಅಗತ್ಯವಿರುವ ಎಲ್ಲಾ ಬಗೆಯ ಗೃಹೋಪಯೋಗಿ ವಸ್ತುಗಳನ್ನು ಉತ್ತಮ […]

ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಹಸಿರು ಸಂವಾದ-ಸ್ವಚ್ಚತಾ ಸಂವಾದ ಮಾಹಿತಿ ಕಾರ್ಯಕ್ರಮ

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸ್ವಚ್ಚ ಬ್ರಿಗೇಡ್ ಕಾರ್ಕಳ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಹಸಿರು ಸಂವಾದ-ಸ್ವಚ್ಚತಾ ಸಂವಾದ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂತಾರಾಷ್ಟ್ರೀಯ ತ್ಯಾಜ್ಯ ನಿರ್ವಹಣಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಹಾಗೂ ಪರಿಸರ […]