ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಅಯ್ಕೆ

ಮಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ19 ವರ್ಷ ವಯೋಮಾನದ ಪಿಯುಸಿ ವಿಭಾಗದ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಶಕ್ತಿ […]

ಮಂಗಳೂರು ಕರಾವಳಿ ಸರ್ಕಲ್‌ನಿಂದ ಪಂಪ್‌ವೆಲ್‌ ವರೆಗಿನ ರಸ್ತೆ ಕಾಮಗಾರಿ ಪೂರ್ಣ; ಬಾಕಿ ಉಳಿದಿರುವ ವಿದ್ಯುತ್ ದೀಪ ಹಾಗೂ ಇಂಟರ್‌ಲಾಕ್ ಕಾಮಗಾರಿಗಳನ್ನು ರೂ. 40 ಲಕ್ಷ ವೆಚ್ಚದಲ್ಲಿ ಶೀಘ್ರ ಪೂರ್ಣಗೊಳಿಸಲು ಕ್ರಮ – ಐವನ್ ಡಿʼಸೋಜಾ

ಮಂಗಳೂರು ನಗರದ ಪ್ರಮುಖ ರಸ್ತೆಯಾದ ಕರಾವಳಿ ಸರ್ಕಲ್‌ನಿಂದ ಪಂಪ್‌ವೆಲ್‌ವರೆಗಿನ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು ರೂ. 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ರಸ್ತೆಯ ಎರಡು ಭಾಗಗಳ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ವಿಧಾನ ಪರಿಷತ್ […]

ಮಂಗಳೂರು: ‘‘ಕೃಷಿ ಸಂಶೋಧನೆಗಳ ಪ್ರಯೋಜನ ರೈತರಿಗೆ ತಲುಪಬೇಕು” – ಟಿ.ಜೆ ರಮೇಶ್

ಮಂಗಳೂರು: ಕೃಷಿ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ಹೊಸ ತಳಿಗಳ ಅಭಿವೃದ್ಧಿ ನಡೆಯುತ್ತಿದ್ದು, ಇದರ ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಟಿ.ಜೆ ರಮೇಶ್ ಹೇಳಿದರು. […]

ಗ್ರಾಮಾನುಭವ ಕಾರ್ಯಕ್ರಮಕ್ಕೆ ಸಚಿವ ಯು.ಟಿ ಖಾದರ್ ಚಾಲನೆ

ಮಂಗಳೂರು: ಕೃಷಿ ಭೂಮಿ ಮತ್ತು ಗ್ರಾಮೀಣ ಜೀವನದ ನೈಜ ಅನುಭವ, ಕೃಷಿ, ಪಶುಸಂಗೋಪನೆ, ಜಾನಪದ ಕಲೆ ಹಾಗೂ ಸಂಸ್ಕೃತಿಯ ಕುರಿತು ಪ್ರಾಯೋಗಿಕ ಅರಿವನ್ನುಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಒದಗಿಸುವ ಸಲುವಾಗಿ, ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿದ […]

ಮಂಗಳೂರು: ವಾರ್ತಾ ಇಲಾಖೆ ಸಿಬ್ಬಂದಿ ಅರುಣಕಾಂತ್ ನಿವೃತ್ತಿ

ಮಂಗಳೂರು: ಕಳೆದ 26 ವರ್ಷಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅರುಣಕಾಂತ ಅವರು ಸರಕಾರಿ ಸೇವೆಯಿಂದ ಅಕ್ಟೋಬರ್ 31 ರಂದು ನಿವೃತ್ತರಾದರು. ಇಲಾಖೆಯಲ್ಲಿ ಚಾಲಕರಾಗಿ 1999ರಲ್ಲಿ ನೇಮಕಗೊಂಡ ಅವರು, ಬೆಂಗಳೂರು, […]