ಕುದ್ರೋಳಿ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಧ್ವಜಾರೋಹಣ ನೆರವೇರುವ ಮೂಲಕ ವಿಧ್ಯುಕ್ತವಾಗಿ ಚಾಲನೆ ದೊರೆಯಿತು. ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ ಬಳಿಕ ಧ್ವಜಾರೋಹಣ ನೆರವೇರಿತು. ಬಳಿಕ ತೈಲಾಭಿಷೇಕ, […]