ರಾಮ ಮಂದಿರ ಹುಂಡಿಯ ಕಳುವು ಹಿಂದುಗಳು ನಾಚಿಕೆ ಪಡುವಂತಹ ದ್ರೋಹ: ವಿನಯಕುಮಾರ್ ಸೊರಕೆ ಗರಂ

ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ […]

ಮಂಗಳೂರು: ಜುಲೈ 28 ರಂದು ಕೈತೋಟ ತರಬೇತಿ ಕಾರ್ಯಕ್ರಮ

ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ) (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ, ಬೆಂದೂರು, ಮಂಗಳೂರು ಇದರ ವತಿಯಿಂದ ಕೈತೋಟ ತರಬೇತಿ ಕಾರ್ಯಕ್ರಮವನ್ನು ಜುಲೈ 28 ರಂದು ಬೆಳಿಗ್ಗೆ […]

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಕರ್ತರಿಗೆ ಕಿಟ್‍ ವಿತರಣೆ

ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಾನ್ಯತೆ ಪಡೆದ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್‍ಗಳನ್ನು ಮಂಗಳವಾರ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ವಿತರಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ, […]

ಮಂಗಳೂರು: ತಂಬಾಕು ಮುಕ್ತ ಐಕಳ ಗ್ರಾಮ ಪಂಚಾಯತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮುಲ್ಕಿ ತಾಲೂಕು ಪಂಚಾಯತ್ ಮತ್ತು ಐಕಳ ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ಐಕಳ […]

ಜೆಪ್ಪಿನಮೊಗರು ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾಸಭೆ

ಮಂಗಳೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಜಪ್ಪಿನಮೊಗರು, ಮಂಗಳೂರು ಇದರ ವಾರ್ಷಿಕ ಮಹಾಸಭೆಯು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಜೆ. ನಾಗೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ […]