ಮಂಗಳೂರು: ಅಜಿತ್ ಪ್ರಭು ಫೌಂಡೇಷನ್ ನ 10 ನೇ ವಾರ್ಷಿಕ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ

ಮಂಗಳೂರು: ಪ್ರಭು ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಗೌಡ ಸಾರಸ್ವತ ಬ್ರಾಹ್ಮಣರ ವಿದ್ಯಾರ್ಥಿವೇತನ ಲೀಗ್ (ಜಿಎಸ್‍ಬಿಎಲ್) ಸಹಯೋಗದೊಂದಿಗೆ, ಅಜಿತ್ ಪ್ರಭು ಫೌಂಡೇಶನ್, ಮಂಗಳೂರಿನಲ್ಲಿ ತನ್ನ 10 ನೇ ವಾರ್ಷಿಕ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಕೆನರಾ […]

ಮಂಗಳೂರು: ಪ್ರತಿ ತಾಲೂಕಿನಲ್ಲಿ ಬೀದಿನಾಯಿಗಳ ಆಶ್ರಯ ಕೇಂದ್ರ – ಜಿಲ್ಲಾಧಿಕಾರಿ

ಮಂಗಳೂರು: ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ […]

ಮಂಗಳೂರು: ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಅಗತ್ಯ – ಪಲ್ಲವಿ ಟಿ. ಎಸ್

ಮಂಗಳೂರು: ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವುದರಿಂದ ಅವರು ಸಮರ್ಥವಾಗಿ ಜವಾಬ್ದಾರಿಗಳನ್ನು ನಿರ್ವಹಿಸಬಲ್ಲರು. ಕೆಲಸದ ಸ್ಥಳಗಳಲ್ಲಿ  ಅನೇಕ ಮಹಿಳೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳಲಾಗದೆ  ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ. […]

ಮಂಗಳೂರು: ಶಿಕ್ಷಣ ಸಂಸ್ಥೆಗಳ ಬಳಿ ಅಂಗಡಿಗಳಲ್ಲಿ ಧೂಮಪಾನ ಮಾರಿದರೆ ಲೈಸನ್ಸ್ ರದ್ದುಗೊಳಿಸಲು ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳ ಸನಿಹದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಧೂಮಪಾನ ಮತ್ತು ಮಾದಕ ವಸ್ತುಗಳನ್ನು ಮಾರಾಟ ಕಂಡುಬಂದಲ್ಲಿ ಅಂತಹ ಅಂಗಡಿಗಳ ಲೈಸನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ […]