ಮೂಡುಬಿದಿರೆ: ಸ್ವಯಂ ಅರಿವು, ಸ್ಪಷ್ಟ ಗುರಿ ಸಾಧನೆಗೆ ಬಲವಾದ ಅಡಿಪಾಯ – ಡಾ. ಕುರಿಯನ್

ಮೂಡುಬಿದಿರೆ: ಆಳ್ವಾಸ್(ಸ್ವಾಯತ್ತ) ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮೊದಲ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮವು ಗುರುವಾರ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಗುರಿ ಸಾಧನೆಯ ಬಗೆಗಿನ […]

ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಅಯ್ಕೆ

ಮಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ19 ವರ್ಷ ವಯೋಮಾನದ ಪಿಯುಸಿ ವಿಭಾಗದ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಶಕ್ತಿ […]

ಮಂಗಳೂರು ಕರಾವಳಿ ಸರ್ಕಲ್‌ನಿಂದ ಪಂಪ್‌ವೆಲ್‌ ವರೆಗಿನ ರಸ್ತೆ ಕಾಮಗಾರಿ ಪೂರ್ಣ; ಬಾಕಿ ಉಳಿದಿರುವ ವಿದ್ಯುತ್ ದೀಪ ಹಾಗೂ ಇಂಟರ್‌ಲಾಕ್ ಕಾಮಗಾರಿಗಳನ್ನು ರೂ. 40 ಲಕ್ಷ ವೆಚ್ಚದಲ್ಲಿ ಶೀಘ್ರ ಪೂರ್ಣಗೊಳಿಸಲು ಕ್ರಮ – ಐವನ್ ಡಿʼಸೋಜಾ

ಮಂಗಳೂರು ನಗರದ ಪ್ರಮುಖ ರಸ್ತೆಯಾದ ಕರಾವಳಿ ಸರ್ಕಲ್‌ನಿಂದ ಪಂಪ್‌ವೆಲ್‌ವರೆಗಿನ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು ರೂ. 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ರಸ್ತೆಯ ಎರಡು ಭಾಗಗಳ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ವಿಧಾನ ಪರಿಷತ್ […]

ಮಂಗಳೂರು: ‘‘ಕೃಷಿ ಸಂಶೋಧನೆಗಳ ಪ್ರಯೋಜನ ರೈತರಿಗೆ ತಲುಪಬೇಕು” – ಟಿ.ಜೆ ರಮೇಶ್

ಮಂಗಳೂರು: ಕೃಷಿ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ಹೊಸ ತಳಿಗಳ ಅಭಿವೃದ್ಧಿ ನಡೆಯುತ್ತಿದ್ದು, ಇದರ ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಟಿ.ಜೆ ರಮೇಶ್ ಹೇಳಿದರು. […]