ಮಂಗಳೂರು: ಮೇ 22 ರಂದು ವೆನ್‍ಲಾಕ್ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮೇ 22 ಬೆಳಿಗ್ಗೆ 11.10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. […]

ಮಂಗಳೂರು: ರೇಷ್ಮೆ ಬೆಳೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಆದ್ಯತೆ – ಸಚಿವ ವೆಂಕಟೇಶ್

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯನ್ನು ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ತಿಳಿಸಿದ್ದಾರೆ.ಅವರು ಬುಧವಾರ ರೇಷ್ಮೆ ಇಲಾಖೆ ಹಾಗೂ ಭಾರತ ಕೃಷಿ ಅಭಿವೃದ್ಧಿ […]

ಪ್ರಿಯದರ್ಶಿನಿ, ಹಳೆಯಂಗಡಿ: 5ನೇ ವರ್ಷದ ಸಂಭ್ರಮಾಚರಣೆ: ಉಚಿತ ಆರೋಗ್ಯ ವೈದ್ಯಕೀಯ ತಪಾಸಣಾ ಶಿಬಿರ

ವರದಿ ರಾಯಿ ರಾಜ ಕುಮಾರಹಳೆಯಂಗಡಿಯ ಹರಿ ಓಂ ಕಟ್ಟಡದ ಆವರಣದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಐದನೇ ವರ್ಷದ ಸಂಭ್ರಮಾಚರಣೆ ಮೇ 20ರಂದು ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮುಲ್ಕಿ […]

ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ವಿಶ್ವ ಕೊಂಕಣಿ ಸಮಾರೋಹ’-2026

ಮಂಗಳೂರು: ಕೊಂಕಣಿ ಸಾಹಿತ್ಯ-ಕಲೆ-ಸಂಸ್ಕೃತಿ ಸಂಭ್ರಮಿಸುವ ಎರಡು ದಿನಗಳ ಉತ್ಸವ “ವಿಶ್ವಕೊಂಕಣಿ ಸಮಾರೋಹ” ಸಮಾರಂಭವು ಮೇ  17 ಮತ್ತು 18,  2026   ರಂದು  ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ಕೊಂಕಣಿ ಕುಡುಬಿ ಸಮುದಾಯದ ಸಾಂಪ್ರದಾಯಿಕ ಜನಪದ ನೃತ್ಯ ಹಾಗೂ ವಾದ್ಯ ಸಂಗೀತದೊಂದಿಗೆ ಅತಿಥಿಗಳನ್ನು […]