ಉರ್ವ: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ

ಉರ್ವ, ಜೂನ್ 1: ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ತಮ್ಮಗುರಿಗಳನ್ನು ಸಾಧಿಸಲಿ ಎಂದು ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವದ ಸಂಚಾಲಕ ಮತ್ತು ಉರ್ವ ಇಮ್ಯಾಕ್ಯುಲೇಟ್ […]

ಮಂಗಳೂರು: ತಂಬಾಕಿನ ಸಹವಾಸ ಹಿತವಲ್ಲ – ಡಿ.ಎಚ್.ಒ

ಮಂಗಳೂರು: “ತಂಬಾಕು, ಅದು ಯಾವುದೇ ರೂಪದಲ್ಲಿ ಇರಲಿ ಅವೆಲ್ಲವೂ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕ; ಒಮ್ಮೆ ಅದನ್ನು ಸೇವಿಸಲು ಆರಂಭಿಸಿದರೆ ಅದು ನಮ್ಮನ್ನು, ನಮ್ಮ ಜೀವನವನ್ನು ಮುಕ್ತಾಯಗೊಳಿಸುವವರೆಗೂ ಕೊಂಡೊಯ್ಯುತ್ತದೆ. ಆದ್ದರಿಂದ ನಿಮ್ಮ ದೃಷ್ಟಿಯನ್ನು ಬದಲಾಯಿಸಿಕೊಂಡು ಯಾವುದೇ […]

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಸಮನ್ವಯ ಕಾರ್ಯಕ್ರಮ

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಸಮನ್ವಯ ಕಾರ್ಯಕ್ರಮವು ರೇಷ್ಮಾ ಮೆಮೋರಿಯಲ್‍ ಆಡಿಟೋರಿಯಂ ನಲ್ಲಿ ನಡೆಯಿತು. ತಾಯಿ ಭಾರತ ಮಾತೆಗೆ ದೀಪವನ್ನು ಬೆಳಗುವುದರ […]

ಸೇವಾ ಭದ್ರತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮನವಿ

ವರದಿ ರಾಯಿ ರಾಜಕುಮಾರಡಿಜಿಟಲ್ ಕೆಲಸದ ಒತ್ತಡ ನಿವಾರಿಸಿ, ಪ್ರೋತ್ಸಾಹ ಧನ ವಿಳಂಬವನ್ನು ಪರಿಹರಿಸಿ, ಸೇವಾ ಭದ್ರತೆಯನ್ನು ಒದಗಿಸಬೇಕೆಂದು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಜಿಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಭಾರತೀಯ ಮಜ್ದೂರ್ ಸಂಘದ […]