ಜೂನ್ 29 ರಂದು ಕುದ್ಮುಲ್ ರಂಗರಾವ್ ದಿನಾಚರಣೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ಮುಲ್ ರಂಗರಾವ್ ದಿನಾಚರಣೆ ಜೂನ್ 29 ರಂದು ಬೆಳಿಗ್ಗೆ 10 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.ಆರೋಗ್ಯ ಮತ್ತು ಕುಟುಂಬ […]

‘ಸೌಜನ್ಯ ಮಹಿಳಾ ಮಂಡಲ’ದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಮಂಗಳೂರು: ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಜೂನ್ 24 ರಂದು ಬೈಕಾಡಿ ಮನೆ “ಮಂಜೂಷಾ”ದಲ್ಲಿ ಸೌಜನ್ಯ ಮಹಿಳಾ ಮಂಡಲ (ರಿ.)ಹೊಯ್ಗೆಬೈಲ್ ಉರ್ವ ಮಂಗಳೂರು ಇವರಿಂದ “ಮಹಿಳೆಯರ ಆರೋಗ್ಯ ಮಾಹಿತಿ” ಕಾರ್ಯಕ್ರಮ ನಡೆಯಿತು. ಆಯುರ್ವೇದ ತಜ್ಞೆ ಡಾ. […]

ಮಂಗಳೂರು: ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಾಸಣಾ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಸೋಮವಾರ ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಮೂಳೆ ಖನಿಜಾಂಶ ಸಾಂದ್ರತೆ […]

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವಯೋಗ ದಿನಾಚರಣೆ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಕ್ರೀಡಾ ಭಾರತಿ ಮಂಗಳೂರು ಮತ್ತು ಶಕ್ತಿ ವಿದ್ಯಾ ಸಂಸ್ಥೆಯ ಸಹಾಭಾಗಿತ್ವದಲ್ಲಿ ಸಾಮೂಹಿಕವಾಗಿ ಯೋಗಾಸನಗಳನ್ನು ಅಭ್ಯಾಸ ಮಾಡುವ ಮೂಲಕ ಅರ್ಥ ಪೂರ್ಣವಾಗಿ ವಿಶ್ವಯೋಗ ದಿನವನ್ನು […]