‘ಟಿಬಿ ಮುಕ್ತ ಭಾರತ’ ನಿರ್ಮಿಸುವ ʼಜೋಶ್‌ʼ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಚಾಲನೆ

ಮಂಗಳೂರು: ದೇಶದಲ್ಲಿ ಕ್ಷಯರೋಗ(TB) ನಿರ್ಮೂಲನೆ ಮಾಡುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯ ಆರಂಭಿಸಿರುವ ಜೋಶ್‌ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ದೇಶದೆಲ್ಲೆಡೆ […]