ಮ್ಯಾಕೋ ಸೊಸೈಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭವಿತಾ ಡಿ’ಸೋಜಾ ಅವರಿಗೆ ಸನ್ಮಾನ

ಮಂಗಳೂರು: ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಸಾಧನೆಗೈದು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಭವಿತಾ ಡಿ’ಸೋಜಾ ಅವರನ್ನು ಸೊಸೈಟಿಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಮ್ಯಾಕೋ ಕೋ-ಆಪರೇಟಿವ್ […]

ನ. 14 ರಂದು ತುಳುನಾಡಿನ ಇತಿಹಾಸ ಅಧ್ಯಯನ ಕೃತಿ ‘ಕೆಲ್ಲ ಪುತ್ತಿಗೆಯ ಕೆಲ್ಲರು’ ಬಿಡುಗಡೆ

ಮಂಗಳೂರು: ಹಿರಿಯ ಇತಿಹಾಸ ಅಧ್ಯಯನ ತಜ್ಞ  ಡಾ. ಪಿ.ಎನ್. ನರಸಿಂಹ ಮೂರ್ತಿ ಅವರು ಬರೆದಿರುವ ತುಳು ಅಕಾಡೆಮಿ ಪ್ರಕಟಿತ ‘ಕೆಲ್ಲ ಪುತ್ತಿಗೆಯ ಕೆಲ್ಲರು’ ಕೃತಿ ಬಿಡುಗಡೆ ಸಮಾರಂಭವು ನ.14 ರ ಸಂಜೆ 4.30ಕ್ಕೆ ಮಂಗಳೂರಿನ ತುಳು ಭವನದಲ್ಲಿ […]

ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸಮರ್ಥ್ ಶೆಟ್ಟಿ SGFI ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು, ನ. 11: ಮಧ್ಯಪ್ರದೇಶದ ಗ್ವಾಲಿಯರ್‍ನಲ್ಲಿ ಅಕ್ಟೋಬರ್ 23ರಿಂದ 25ರ ವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ಶೆಟ್ಟಿ […]

ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಯೂತ್ ಪಾರ್ಲಿಮೆಂಟ್ 2027 ಕಾರ್ಯಕ್ರಮ

ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ – ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾಲಯ, ಬೆಸೆಂಟ್ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ […]