ಶಕ್ತಿ ವಸತಿ ಶಾಲೆಯಲ್ಲಿ ಕೃಷ್ಣಮಯ 2026 ಜಿಲ್ಲಾ ಮಟ್ಟದ ಸ್ಪರ್ಧೆ

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ಕೃಷ್ಣಮಯ 2026 ಜಿಲ್ಲಾ ಮಟ್ಟದ ಕೃಷ್ಣವೇಶ ಸ್ಪರ್ಧೆಯ ಸಮಾರೋಪ ಸಮಾರಂಭವು ಆಗಸ್ಟ್ 29ರಂದು ರೇಷ್ಮಾ ಮೆಮೋರಿಯಲ್‍ ಅಡಿಟೋರಿಯಂನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಆಯ್ಕೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಸಂತೋಷ್ ಕುಮಾರ್ ಶೆಟ್ಟಿಯವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ ) ಅಧ್ಯಕ್ಷರಾದ ಗೌರವಾನ್ವಿತ ಬಿ ಕೆ ಹರಿಪ್ರಸಾದ್ ರವರನ್ನು ಮಂಗಳೂರಿನ ಸರ್ಕಿಟ್ […]

ಮುಂಡಾಲ ಮಹಾಸಭಾ ದ.ಕ ಜಿಲ್ಲಾ ಸಮಿತಿ ಪದಗ್ರಹಣ, ಮುಂಡಾಲ ಸ್ನೇಹ ಸಂಗಮ

ಮಂಗಳೂರು: ಅಸೂಯೆ, ದ್ವೇಷ, ಬೇಡವಾದ ವಿಚಾರಗಳು ನಮ್ಮನ್ನು ಸಣ್ಣವರನ್ನಾಗಿ ಮಾಡುತ್ತವೆ. ಎಲ್ಲ ಧರ್ಮಗಳ ಸಾರ ಕೂಡ ಮನುಷ್ಯನಿಗೆ ಒಳಿತು ಮಾಡುವುದಾಗಿದೆ. ಯಾರನ್ನೂ ದ್ವೇಷಿಸಬಾರದು. ಮುಂಡಾಲ ಸಮಾಜದ ಎಲ್ಲರನ್ನೂ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ […]

ಲೇಡಿಗೋಷನ್ ಆಸ್ಪತ್ರೆಗೆ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳ ವಿತರಣೆ

ಮಂಗಳೂರು: ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಮೂರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿಶೇಷ ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್.ಎಂ.ಆರ್. ಮಾತನಾಡಿ, ಆಸ್ಪತ್ರೆಯ […]

ಅಲ್ಪಸಂಖ್ಯಾತರ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಬೌದ್ಧ, ಜೈನ್ಸ್, ಪಾರ್ಸಿ, ಸಿಖ್ಖ ಜನಾಂಗದ(ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ)2026-27 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ […]