ಮಂಗಳೂರು ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ- ಕುಲಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್‌ನಲ್ಲಿ ಆರಂಭ

ಮಂಗಳೂರು:  ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕುಪ್ರಾಣಿಗಳಿಗೆ ಅತ್ಯಾವಶ್ಯಕವಾದ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಮಹತ್ವದ ಹೆಜ್ಜೆಯಾಗಿ, ಕುಳಶೇಖರದಲ್ಲಿರುವ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್ ನಲ್ಲಿ ಪೆಟ್ ಡಯಾಲಿಸಿಸ್ ಯಂತ್ರವನ್ನು ಅಧಿಕೃತವಾಗಿ ಆರಂಭಿಸಲಾಯಿತು. ಮೂತ್ರಪಿಂಡ ಸಂಬಂಧಿತ […]

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ […]

ಮಂಗಳೂರು: ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ […]

ಮಂಗಳೂರು ನಗರಕ್ಕೆ ಒಳಚರಂಡಿ ವ್ಯವಸ್ಥೆಯ ಉನ್ನತೀಕರಣ ಕಾಮಗಾರಿಗೆ ಚಾಲನೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಲ್ಲಿ ಮಂಗಳೂರು ನಗರಕ್ಕೆ ರೂ.40.00 ಕೋಟಿ ಅನುದಾನ ಮಂಜೂರಾಗಿರುತ್ತದೆ. ಸದರಿ ಯೋಜನೆಯಡಿ ಈ ಕೆಳಕಂಡ […]

ತುಳು ಅಧಿಕೃತ ಭಾಷೆಯಾಗಿ ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ  ಭಾಷೆಯನ್ನು  ಘೋಷಿಸುವ ಸಂದರ್ಭದಲ್ಲಿ  ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು […]