Kannada News ಸ್ಥಳೀಯ/ರಾಜ್ಯ ಬೆಳ್ತಂಗಡಿ ತಾಲೂಕಿನ ಸವ್ಯ ಸರಕಾರಿ ವಿದ್ಯಾಲಯದಲ್ಲಿ ಪ್ಲಾಸ್ಟಿಕ್ ನಿಷೇಧ, ಪರಿಸರ ಮಾಹಿತಿ ಕಾರ್ಯಕ್ರಮ Author January 17, 2026 0 ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಸಮೀಪದ ಸವ್ಯದಲ್ಲಿರುವ ಉನ್ನತೀಕರಿಸಿದ ಸರಕಾರಿ ವಿದ್ಯಾಲಯದಲ್ಲಿ ಜನವರಿ 17ರಂದು ಪ್ಲಾಸ್ಟಿಕ್ ನಿಷೇಧ, ಪರಿಸರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ, ಕಾರ್ಯನಿರತ ಪತ್ರಕರ್ತ ರಾಯಿ […]