ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’ ಕೃಷಿಸಿರಿ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಟ ಸ್ವರಾಜ್ ಶೆಟ್ಟಿ, ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಳ್ವಾಸ್‍ನಷ್ಟು […]

ಮೂಡುಬಿದಿರೆ: ಯಕ್ಷಗಾನ ಗೊಂಬೆ ಆಟದ ಕುರಿತು ಸಂಶೋಧನಾ ಅಧ್ಯಯನ ವರದಿ

ಮೂಡುಬಿದಿರೆ: ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತು ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು. ಪುಸ್ತಕ […]

ಆಳ್ವಾಸ್ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ

ಮೂಡುಬಿದಿರೆ: ಜೀವನದಲ್ಲಿ ನಿಜವಾದ ಯಶಸ್ಸು ಪದವಿ ಅಥವಾ ಪ್ರಶಸ್ತಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ; ಕಂಡ ಕನಸುಗಳನ್ನು ಸಾಧಿಸುವುದರಲ್ಲಿದೆ ಎಂದು ಕಮೋಡೊರ್ ಬೆನ್ ಹೆಚ್ ಬೆರ್ಸನ್ ನುಡಿದರು. ಅವರು ಮಂಗಳವಾರ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ […]

ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆ

ಮೂಡುಬಿದಿರೆ: ಶಿಕ್ಷಕರು ಮತ್ತು ಪೋಷಕರು ಮಕ್ಕಳ ಗುರಿನಿರ್ಧಾರದಲ್ಲಿ ಸ್ಪಷ್ಟತೆ ನೀಡಿದರೆ, ಮಕ್ಕಳ ಸಾಧನೆ ಮತ್ತಷ್ಟು ಉನ್ನತ ಮಟ್ಟಕ್ಕೆ ಏರಬಲ್ಲದು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ನುಡಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ […]

ಮಂಗಳೂರು ವಿ ವಿ ಪವರ್‌ಲಿಫ್ಟಿಂಗ್ ಆಳ್ವಾಸ್ ಸಮಗ್ರ ಚಾಂಪಿಯನ್ ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ರೋಶನಿ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸತತ 22ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ.ಮಹಿಳಾ ವಿಭಾಗದಲ್ಲಿ […]

ಕರ್ನಾಟಕ ಬ್ಯಾಂಕಿನ ಗ್ರಾಹಕರಾಗಿ ಬ್ಯಾಂಕನ್ನು ಬೆಳೆಸಿ – ನಿವೃತ್ತ ಜಿಎಂ ಚಂದ್ರಶೇಖರ್ ರಾವ್

ವರದಿ ರಾಯಿ ರಾಜಕುಮಾರದೇಶಾದ್ಯಂತದ ಹಲವಾರು ಶಾಲೆ ಕಾಲೇಜು ಸಂಘ ಸಂಸ್ಥೆಗಳಲ್ಲಿ ಕರ್ನಾಟಕ ಬ್ಯಾಂಕು ನೀಡಿದ ವಿವಿಧ ಸೌಲಭ್ಯಗಳು ಇಂದಿಗೂ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ. ಇದೆಲ್ಲದಕ್ಕೂ ಮುಖ್ಯವಾಗಿ ಕಾರಣ ಬ್ಯಾಂಕು ತನ್ನ ಲಾಭವನ್ನು ಸಾರ್ವಜನಿಕ ಉಪಯೋಗಕ್ಕೆ ವಿನಿಯೋಗಿಸಿದ್ದು. […]

ರೇಮಂಡ್ ಡಿಕುನ್ಹಾ ತಾಕೊಡೆ ರವರ ಬೊಳ್ಳಿಲು ತುಳು ಪುಸ್ತಕ ಬಿಡುಗಡೆ, ಹುಟ್ಟೂರ ಸನ್ಮಾನ

ಮೂಡುಬಿದಿರೆ: ತುಳುಕೂಟ, ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್, ತ್ರಿಭುವನ್ ಜೆಸಿಐ, ಸೀನಿಯರ್ ಚೇಂಬರ್, ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್, ತಾಕೊಡೆ ಅಭಿಮಾನಿ ಬಳಗ, ರಿಕ್ಷಾ ಚಾಲಕ ಮಾಲಕರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ […]

ಶ್ರೀ ಮಹಾವೀರ ಕಾಲೇಜಿನಲ್ಲಿ ಎರಡನೇ ಹಂತದಲ್ಲಿ ಮುಂದುವರಿದ ಉದ್ಯೋಗ ಮೇಳ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಪ್ಲೇಸ್ಮಂಟ್ ಸೆಲ್ (ಪ್ಲೇಸ್ಮಂಟ್ ಡ್ರೈವ್) ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಉದ್ಯೋಗಾವಕಾಶಗಳನ್ನು ವೃದ್ಧಿಸುವ ಉದ್ದೇಶದಿಂದ 2026ನೇ ಸಾಲಿನ ಎರಡನೇ ಹಂತದ ಮುಂದುವರಿದ ಉದ್ಯೋಗ ಮೇಳವನ್ನು ಮಾರ್ಚ್ 21 […]

ಮೂಡುಬಿದಿರೆ: ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ತುಳು ಲಿಪಿಯ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ

ಮೂಡುಬಿದಿರೆ, ಮಾರ್ಚ್ 21: ಪ್ರಸಿದ್ಧ ಸಾಹಿತ್ಯಕರ್ತ ರೇಮಂಡ್ ಡಿ’ಕುನಾ ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ ಹಾಗೂ ಅವರ ತುಳು ಲಿಪಿಯ ಕೃತಿ ‘ನಾಲೋದಿ ಬೊಳ್ಳಿಲು’ ಪುಸ್ತಕ ಬಿಡುಗಡೆ ಸಮಾರಂಭವು ಮಾರ್ಚ್ 22, 2026 ಭಾನುವಾರ […]