ವರದಿ ರಾಯಿ ರಾಜಕುಮಾರಮೂಡುಬಿದಿರೆ ತಾಲೂಕಿನ ಅಳಿಯೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗ್ರಾಹಕ ಸಂಘವುಸರ್ಕಾರಿ ಪ್ರೌಢಶಾಲೆ, ಅಳಿಯೂರು ಇಲ್ಲಿನ ಗ್ರಾಹಕ ಸಂಘವು ಶಾಲೆಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಮೇಳವನ್ನು ಆಯೋಜಿಸಿತ್ತು. ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವ ಹಾಗೂ […]
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2025ನೇ ಸಾಲಿನಲ್ಲಿ ನಡೆಸಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿ ಪ್ರಕಟಗೊಳಿಸಿದ್ದು, ಆಳ್ವಾಸ್‌ನ ವಿದ್ಯಾರ್ಥಿಗಳು ಒಟ್ಟು 15 ರ‍್ಯಾಂಕ್‌ಗಳಿಸಿ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ರ‍್ಯಾಂಕ್ […]
ವರದಿ ರಾಯಿ ರಾಜಕುಮಾರಮೂಡುಬಿದರೆ ತಾಲೂಕಿನ ಬಿರಾವು, ಕರಿಂಜೆ, ಹೊಸಬೆಟ್ಟು ಇತ್ಯಾದಿ ಸಮೀಪದ ಗ್ರಾಮಗಳಲ್ಲಿ ಎಲ್ಲಾ ಮೊಬೈಲ್ಗಳ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು ನಾಗರೀಕರಿಗೆ ಬಹಳಷ್ಟು ತೊಂದರೆಯನ್ನು ಉಂಟುಮಾಡುತ್ತಿದೆ. ಮೂಡುಬಿದಿರೆ ಹೆಚ್ಚಿನ ಇತರ ಪ್ರದೇಶಗಳಲ್ಲಿ ಕೂಡ ಮೊಬೈಲ್ […]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ […]
ವರದಿ ರಾಯಿ ರಾಜಕುಮಾರಮಹಿಳೆಯರು ಸಾಮಾಜಿಕ ಜವಾಬ್ದಾರಿಗಳನ್ನು ತಿಳಿದುಕೊಳ್ಳುವುದರೊಂದಿಗೆ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಮಕ್ಕಳು ನಮ್ಮನ್ನು ನೋಡಿ ಕಲಿಯುವುದರಿಂದಾಗಿ ಕಾರ್ಯಗಳನ್ನು ಹಂಚಿಕೊಟ್ಟು ಸೂಕ್ತ ಮಾರ್ಗದರ್ಶನವನ್ನು ಮಾಡಬೇಕಾಗುತ್ತದೆ ಎಂದು ಆಳ್ವಾಸ್ ನ ಡಾ. ಮಧುಮಾಲಾ, ಮನವರಿಕೆ ಮಾಡಿಕೊಟ್ಟರು. […]
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕನ್ನಡ ವಿಭಾಗವು ಬೆಂಗಳೂರಿನ ಅಭಿನವ ಪ್ರಕಾಶನದ ಸಹಯೋಗದಲ್ಲಿ “ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ಎಂಬ ವಿಶೇಷ ಕಾರ್ಯಕ್ರಮವನ್ನು ಶನಿವಾರ ಕುವೆಂಪು […]
ಮೂಡುಬಿದಿರೆ: ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾಢ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ […]
ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್ ವತಿಯಿಂದ ಮಾರ್ಚ್ 08 ರಂದು ಬೆಳಿಗ್ಗೆ 10ರಿಂದ 1 ಘಂಟೆಯವರೆಗೆ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹೈಡ್ರೋಸಿಲ್, ಮೂಲವ್ಯಾಧಿ, ಹರ್ನಿಯ, ಥೈರಾಯ್ಡ್ ಸಮಸ್ಯೆ, ಮಧುಮೇಹ […]
ಮೂಡುಬಿದಿರೆ: ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಉಪಯೋಗವಾಗುವ ಹಾಗೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡಬಲ್ಲ ಸಂಶೋಧನೆಯಾಗಬೇಕು ಎಂದು ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ ಲಕ್ಷ್ಮೀ […]
ಮೂಡುಬಿದಿರೆ: ಶಿಕ್ಷಣವು ಕೇವಲ ಪುಸ್ತಕದ ಪಾಠಗಳಿಗೆ ಸೀಮಿತವಾಗಿರಬಾರದು. ಜ್ಞಾನ, ಮೌಲ್ಯ ಮತ್ತು ಕೌಶಲ್ಯಗಳ ಸಮನ್ವಯವೇ ನಿಜವಾದ ಶಿಕ್ಷಣವಾಗಿದ್ದು, ಮೌಲ್ಯವಿಲ್ಲದ ಶಿಕ್ಷಣ ಅಪೂರ್ಣವಾಗುತ್ತದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಫೆಡರೇಶನ್(ಎನ್‌ಇಸಿಎಫ್)ನ ರಾಜ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು. […]