ಸವಾರ್ಂಗಾಸನದಲ್ಲಿ ನಿರಂತರ ಸಾಧನೆ: ಆಳ್ವಾಸ್‍ನ ಪಿ.ಕೆ. ವಿಕಾಸ್‍ಗೆ ಬಿಡಬ್ಲ್ಯುಆರ್ ವಿಶ್ವ ದಾಖಲೆ ಮಾನ್ಯತೆ

ಮೂಡುಬಿದಿರೆ: ಸವಾರ್ಂಗಾಸನದಲ್ಲಿ ನಿರಂತರವಾಗಿ ಆಸನ ನಿರ್ವಹಿಸಿದ ಸಾಧನೆಗಾಗಿ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್‍ ನ ತೃತೀಯ ವರ್ಷದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ವಿದ್ಯಾರ್ಥಿ ಪಿ.ಕೆ. ವಿಕಾಸ್‍ರವರು ಬುಕ್ […]

ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ “ವಿದ್ಯಾರ್ಥಿ ಜೀವನ ಹಾಗೂ ನೈತಿಕತೆ” ಕುರಿತು ವಿಶೇಷ ಉಪನ್ಯಾಸ

ಮೂಡುಬಿದಿರೆ: ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಪ್ರಮುಖ ಹಂತವಾಗಿದ್ದು, ಈ ಅವಧಿಯಲ್ಲಿ ಬೆಳೆಸಿಕೊಳ್ಳುವ ಶಿಸ್ತು, ನೈತಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಸ್ಪಷ್ಟ ಗುರಿಗಳು ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗುತ್ತವೆ ಎಂದು ಖ್ಯಾತ […]

ಪಿಯುಸಿ ಮತ್ತು ಸಿ.ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರ್ಯಾಂಕ್‍ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಡುಬಿದಿರೆ: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಸ್ಪಷ್ಟ ಗುರಿಯೊಂದಿಗೆ ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷ ವಿವೇಕ್ ಆಳ್ವ ನುಡಿದರು.ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ […]

ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ

ಮೂಡುಬಿದಿರೆ: ಕಳೆದ ಹತ್ತು ವರ್ಷಗಳಿಂದ ನಿರಂತರ ಲಾಭಾಂಶದೊಂದಿಗೆ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಿರುವ ಆಳ್ವಾಸ್ ಸಹಕಾರ ಸಂಘವು ತನ್ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ […]

ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‍ನ 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ […]

ಮೂಡುಬಿದಿರೆ: ಹಿಂದಿ ಭಾಷೆಯ ಬಳಕೆ ಹೆಚ್ಚಲಿ – ಆನಂದ್ ರಾಯಮನೆ

ಮೂಡುಬಿದಿರೆ: ಹಿಂದಿ ಭಾಷೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ದೈನಂದಿನ ಜೀವನದ ಸಂವಹನ ಹಾಗೂ ಜ್ಞಾನಾರ್ಜನೆಯಲ್ಲಿಯೂ ಬಳಕೆಯಾಗಬೇಕು ಎಂದು ಸುಬೇದಾರ್ ಲೆಫ್ಟಿನೆಂಟ್ ಡಾ. ಆನಂದ್ ರಾಯಮನೆ ಹೇಳಿದರು. ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ್ದ […]

ಕೆ. ಗುಣಪಾಲ ಕಡಂಬ ಸಮಾಜ ಮಂದಿರ ಪುರಸ್ಕಾರ ಮತ್ತು ಪಿಂಗಾರ ಸಂಸ್ಥಾಪಕ ರೇಮಂಡ್ ಡಿಕೂನಾ ತಾಕೊಡೆ ಸೇರಿದಂತೆ ಹನ್ನೆರಡು ಜನರಿಗೆ ಸನ್ಮಾನ

ಮೂಡುಬಿದಿರೆ: ಕಂಬಳ ಕ್ರೀಡೆಯಲ್ಲಿ ಹಲವು ದಶಕಗಳಿಂದ ತೊಡಗಿಕೊಂಡು ಈ ಜಾನಪದ ಕ್ರೀಡೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿ ಕಂಬಳದ ಭೀಷ್ಮರೆಂದೇ ಖ್ಯಾತಿವೆತ್ತ ಕೆ. ಗುಣಪಾಲ ಕಡಂಬ ಅವರಿಗೆ ಮೂಡುಬಿದಿರೆಯ ಸಮಾಜ ಮಂದಿರ ಸಭಾ ತನ್ನ 79ನೇ […]

ಉನ್ನತ ಶಿಕ್ಷಣದ ಬದಲಾವಣೆಗಳಿಗೆ ಖಾಸಗಿ ಕಾಲೇಜುಗಳು ಒಗ್ಗಟ್ಟಾಗಿ ಸ್ಪಂದಿಸಬೇಕು: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೇಗವಾಗಿ ಸಂಭವಿಸುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ಖಾಸಗಿ ಕಾಲೇಜುಗಳು ಹೊಸ ಆಲೋಚನೆ, ಪ್ರಯೋಗ ಹಾಗೂ ಶಿಕ್ಷಣ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜತೆಗೆ, ಸಾಮಾನ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಡಳಿತ ಮಂಡಳಿಗಳು ಒಗ್ಗಟ್ಟಾಗಿ […]

ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಪ್ರತಿಯೊಬ್ಬ ಮಹಿಳೆಯ ಹಕ್ಕು: ಮರ್ಲಿನ್ ಮಾರ್ಟಿಸ್

ಮೂಡುಬಿದಿರೆ: ಉದ್ಯೋಗದ ಸ್ಥಳಗಳಲ್ಲಿ ಪ್ರತಿಯೊಬ್ಬ ಮಹಿಳೆಯೂ ಗೌರವಯುತವಾಗಿ, ಸುರಕ್ಷಿತವಾಗಿ ಹಾಗೂ ಯಾವುದೇ ರೀತಿಯ ಕಿರುಕುಳವಿಲ್ಲದೆ ಕೆಲಸ ಮಾಡುವ ಹಕ್ಕನ್ನು ಹೊಂದಿದ್ದಾಳೆ. ಮಹಿಳೆಯರ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ 2013ರಲ್ಲಿ ಭಾರತದಲ್ಲಿ ಪೋಷ್ ಕಾಯ್ದೆಯನ್ನು […]