ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಮ್ಯಾನಜ್ಮೇಂಟ್ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’ ಗುರುವಾರ ಸಂಸ್ಥೆಯ ಕೃಷಿಸಿರಿ ಆವರಣದ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ–ಮೂಡಬಿದಿರೆ ಕ್ಷೇತ್ರದ ಶಾಸಕ […]

ಮೂಡುಬಿದಿರೆ: ವ್ಯಕ್ತಿಯ ಸದ್ಗು ಣಗಳು ಮತ್ತು ಧರ್ಮನಿಷ್ಠೆಯೇ ಅವನಿಗೆ ಶಾಶ್ವತ ಕೀರ್ತಿಯನ್ನು ನೀಡಬಲ್ಲವು – ಬಾಲಮುರಗನ್

ಮೂಡುಬಿದಿರೆ: ಅಂತರ್ ಕಾಲೇಜು ಫೆಸ್ಟ್ಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ.  ಪಠ್ಯಪುಸ್ತಕದ ಜ್ಞಾನದ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು  ಸಂವಹನ ಕೌಶಲ್ಯಗಳನ್ನು ಉದ್ದೀಪನಗೊಳಿಸುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ […]

ಸಿ.ಎ. ಫಲಿತಾಂಶ:  ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೂಡುಬಿದಿರೆ: 2026 ಜನವರಿಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ರೋಹಿತ್ ಪಾರಡ್ಕರ್, ಅಮೋಘ್, ಗಣೇಶ್ ಪೈ, ಶುಭಂ ಕೋಟ್ಯಾನ್, ಸುಬ್ರಮಣ್ಯ ಎಸ್ ಬಿ. ಮತ್ತು ಭರತ್ ಹೆಗ್ಡೆ […]

ಆಳ್ವಾಸ್ ನಲ್ಲಿ ಅಂತರ್ ಕಾಲೇಜು ಸ್ಪರ್ಧೆ ‘ಟೆಕ್ಕೋತ್ಸವ್‌ದ’ ಉದ್ಘಾಟನಾ ಕಾರ್ಯಕ್ರಮ

ಮೂಡಬಿದಿರೆ: ಆಳ್ವಾಸ್ (ಸ್ವಾಯತ್ತ) ಕಾಲೇಜಿ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಅಂತರ್ ಕಾಲೇಜು ಸ್ಪರ್ಧೆ ‘ಟೆಕ್ಕೋತ್ಸವ್‌ದ’  ಉದ್ಘಾಟನಾ ಕಾರ್ಯಕ್ರಮವು ಮೋಹಿನಿ ಅಪ್ಪಾಜಿ ವೇದಿಕೆ ಸಭಾಂಗಣದನ ಸೋಮವಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಡ್‌ಕ್ರಾಫ್ಟ್ ಟೆಕ್ನಾಲಾಜೀಸ್ ಪ್ರೈವೇಟ್ […]

ಅಳಿಯೂರು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ವರದಿ ರಾಯಿ ರಾಜಕುಮಾರಮೂಡುಬಿದಿರೆ: ಸರಕಾರಿ ಪ್ರೌಢಶಾಲೆ ಅಳಿಯೂರು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಕಿನ ಚದುರುವಿಕೆ ರಾಮನ್ ಪರಿಣಾಮದ ಕುರಿತು ನೋಬೆಲ್ ಪ್ರಶಸ್ತಿಯನ್ನು ಪಡೆದ ಈ ದಿನವನ್ನು ರಾಮನ್ ರ ಭಾವಚಿತ್ರವನ್ನು ರಂಗೋಲಿಯಲ್ಲಿ […]

ವಿಭಿನ್ನವಾದ ಯೋಚನೆಯೇ ಸಾಧನೆಯ ಮಾರ್ಗ:  ಸುಂದರ್ ಎಸ್. ಮಾಳ

ಮೂಡುಬಿದಿರೆ: ಅತಿಯಾದ ಭಾವನಾತ್ಮಕತೆ ಅಥವಾ ಅತಿಯಾದ ಪ್ರಾಯೋಗಿಕ ಮನೋಭಾವ ಇವೆರಡೂ ಸಾಧನೆಗೆ ಅಡ್ಡಿಯಾಗಬಹುದು. ಭಾವನೆ ಮತ್ತು ಪ್ರಾಯೋಗಿಕತೆಯನ್ನು ಸಮತೋಲನದಲ್ಲಿ ಅಳವಡಿಸಿಕೊಂಡು, ವಿಭಿನ್ನವಾಗಿ ಹಾಗೂ ಸೃಜನಾತ್ಮಕವಾಗಿ ಯೋಚಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ನಿಜವಾದ ಸಾಧನೆ ಸಾಧ್ಯ ಎಂದು […]

ಸಮಾಜದ ಸಮಗ್ರತೆ ಇಂದಿನ ತುರ್ತು ಅವಶ್ಯಕತೆ: ಮೂಡಬಿದ್ರೆ ಶ್ರೀಗಳು

ಮೂಡುಬಿದ್ರೆ: ಸಂಕುಚಿತ ಭಾವನೆಗಳು ಇಂದು ಸಮಾಜವು ಛಿದ್ರವಾಗುವ ಸನ್ನಿವೇಶದಲ್ಲಿ ತೌಳವ ಇಂದ್ರ ಸಮಾಜವು ಅತ್ಯಂತ ಶ್ರೇಷ್ಠ ಕಾರ್ಯವನ್ನು ಮಾಡಿದೆ. ಯಾವುದೇ ಭೇದ ಭಾವ ಮಾಡದೆ ಜೈನ ಬಾಲಕ ಬಾಲಕಿಯರನ್ನು ಒಟ್ಟುಗೂಡಿಸಿ ಧರ್ಮ ಮಾರ್ಗದಲ್ಲಿ ಬದುಕನ್ನು […]

ಮೂಡುಬಿದಿರೆಯಿಂದ ಸಿದ್ದಕಟ್ಟೆ ಕಡೆ ದಿಗಂಬರ ಆಚಾರ್ಯರ ವಿಹಾರ

ಮೂಡುಬಿದಿರೆ: ದಿಗಂಬರ ಆಚಾರ್ಯ 108 ಆನೇಕಾಂತ ಸಾಗರ್ ಮುನಿ ಮಹಾರಾಜರ ಸಂಘದ ತ್ಯಾಗಿವೃಂದವು ಬುಧವಾರ ಸಂಜೆ ಮೂಡುಬಿದಿರೆ ಜೈನಕಾಶಿಯಿಂದ ಸಿದ್ದಕಟ್ಟೆ ಕಡೆಗೆ ವಿಹಾರ ಕೈಗೊಂಡಿತು. ಗುರು ಬಸದಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ ಜಲ, ಎಳನೀರು, […]

ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಳ್ವಾಸ್‌ನ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್‌ನ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಮಹಿಳೆಯರ ತಂಡವು ನಾಲ್ಕನೇ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು […]

ಆಳ್ವಾಸ್ ವಾಣಿಜ್ಯ ವೃತ್ತಿಪರ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ: ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆ ಫಲಿತಾಂಶ

ಮೂಡುಬಿದಿರೆ: 2025 ಡಿಸೆಂಬರ್‌ನಲ್ಲಿ ನಡೆದ ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಆಳ್ವಾಸ್‌ನ ಬಿ.ಕಾಂ. ವಿದ್ಯಾರ್ಥಿಗಳಾದ ಪವಿತ್ರಾ ಪ್ರಭು (205), ಶರಶ್ಚಂದ್ರ ದೇವಾಜಿ (203) ಅದಿತಿ ಪ್ರಿಯಾ (201), ಯಶಸ್ ಆರ್.(201), ದೀಕ್ಷಾ (201) ಮತ್ತು ಮನ್ವಿತಾ […]