37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2026: ಆಳ್ವಾಸ್‍ಗೆ 26 ಪದಕದೊಂದಿಗೆ 05 ನೂತನ ಕೂಟ ದಾಖಲೆ

ಮೂಡುಬಿದಿರೆ: ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋಟ್ರ್ಸ್ ಕಾಂಪ್ಲೆಕ್ಸ್‍ನಲ್ಲಿ ನಡೆದ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್‍ನ ಕ್ರೀಡಾಪಟುಗಳು 12 ಚಿನ್ನ, 05 ಬೆಳ್ಳಿ ಹಾಗೂ 09 ಕಂಚು […]

ಕಾರ್ಕಳ ಸಾಣೂರು ಬಳಿ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಾರ್ಕಳ, ಸೆ 20: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ಮಧ್ಯೆ ಕಾರ್ಕಳ ಸಾಣೂರು ಬಳಿ ಸೆ. 20 ಮಧ್ಯಾಹ್ನ ಸಂಭವಿಸಿದೆ. ಪರಿಣಾಮ ರಮಾನಾಥ ರೈ […]

ಆಳ್ವಾಸ್ ಮೆಡಿಕಲ್ ಕಾಲೇಜು ಸೆ. 21ರಂದು ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಮಹತ್ವಾಕಾಂಕ್ಷೆಯ ಹೆಜ್ಜೆಯಾಗಿ ನಿರ್ಮಿಸಲಾಗಿರುವ ಆಳ್ವಾಸ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೆಪ್ಟೆಂಬರ್ 21ರಂದು ಮಿಜಾರಿನ ಶೋಭಾ […]

ಮೂಡುಬಿದಿರೆ: ವಿದ್ಯಾರ್ಥಿಗಳು ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ಸಂಪರ್ಕ ಬೆಳೆಸಿಕೊಳ್ಳಬೇಕು – ದಿಶಾ ಸಿ. ಶೆಟ್ಟಿ

ಮೂಡುಬಿದಿರೆ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಅಂಕಗಳು ಮತ್ತು ಪದವಿಗೆ ಸೀಮಿತರಾಗದೆ, ಪರಿಣಾಮಕಾರಿ ಸಂವಹನ ಕೌಶಲ್ಯ, ಬಹುಮುಖ ಪ್ರತಿಭೆ, ವಿಮರ್ಶಾತ್ಮಕ ಚಿಂತನೆ ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಉತ್ತಮ ಸಂಪರ್ಕ ಬೆಳೆಸಿಕೊಳ್ಳುವ ಸಾಮಥ್ರ್ಯವನ್ನು […]

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಹುಡುಗರ ವಿಭಾಗದಲ್ಲಿ 05 ಚಿನ್ನ ಪದಕದೊಂದಿಗೆ ಸಮಗ್ರ ಪ್ರಶಸ್ತಿ […]

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ: ಆಳ್ವಾಸ್‍ಗೆ ಅವಳಿ ಪ್ರಶಸ್ತಿ

ಮೂಡಬಿದಿರೆ: ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 04 ಚಿನ್ನ 02 […]

‘ನೀನು ಒಂಟಿಯಲ್ಲ’ – ಆಳ್ವಾಸ್ ಕಾಲೇಜಿನಲ್ಲಿ ಆತ್ಮಹತ್ಯೆ ಕುರಿತು ಮನೋಭಾವ ಬದಲಾವಣೆಗೆ ಸಂವಾದ

ಮೂಡುಬಿದಿರೆ: ಆಳ್ವಾಸ್ ವೆಲ್‍ನೆಸ್ ತರಬೇತಿ ಕೇಂದ್ರ, ಆಳ್ವಾಸ್ ಕಾಲೇಜಿನ ಮನೋವಿಜ್ಞಾನ ವಿಭಾಗ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗಗಳ ಜಂಟಿ ಆಶ್ರಯದಲ್ಲಿ ಆಯೋಜನೆಗೊಂಡ ‘ನೀನು ಒಂಟಿಯಲ್ಲ- ಆತ್ಮಹತ್ಯೆ ಕುರಿತು ಮನೋಭಾವ ಬದಲಾವಣೆಗೆ ಮುಕ್ತ ಸಂವಾದ’’ ಕಾರ್ಯಕ್ರಮ […]

ಎಸ್‍ಡಿಎಂ ಆರೋಹಮ್-2026ರಲ್ಲಿ ಆಳ್ವಾಸ್ ಪಿಯು ಕಾಲೇಜಿಗೆ ಸಮಗ್ರ ಚಾಂಪಿಯನ್‍ಶಿಪ್

ಮೂಡುಬಿದಿರೆ: ರಾಜ್ಯದ 37 ಕಾಲೇಜುಗಳಿಂದ ಆಗಮಿಸಿದ್ದ 1,350 ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಅಂತರ್ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಎಸ್‍ಡಿಎಂ ಆರೋಹಮ್-2026ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್‍ ಶಿಪ್‍ ನೊಂದಿಗೆ ನಗದು […]

ಕೃಷಿ ಕೋಟಾದಡಿ 3,200 ಸೀಟು: ಆಳ್ವಾಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಪ್ರಾಯೋಗಿಕ ಪರೀಕ್ಷೆ ಕುರಿತು ಮಾರ್ಗದರ್ಶನ

ಮೂಡುಬಿದಿರೆ: ಕೃಷಿಕರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಕರ್ನಾಟಕ ಸರ್ಕಾರ ಕೃಷಿ ಶಿಕ್ಷಣದಲ್ಲಿ 3,200 ಸೀಟುಗಳನ್ನು ಮೀಸಲಿಟ್ಟಿದ್ದು, ಈ ಅವಕಾಶವನ್ನು ಪಡೆಯಲು ಅರ್ಹತೆ, ಪ್ರಾಯೋಗಿಕ ಪರೀಕ್ಷೆಯ ಸಿದ್ಧತೆ ಹಾಗೂ ಪ್ರವೇಶ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು […]