37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ 2026: ಆಳ್ವಾಸ್‍ನ 22 ಕ್ರೀಡಾಪಟುಗಳು ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಆಯ್ಕೆ

ಮೂಡುಬಿದಿರೆ: ಸಪ್ಟೆಂಬರ್ 16 ರಿಂದ 18 ರ ವರೆಗೆ ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋಟ್ರ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಯುವ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್‍ನ 22 ಕ್ರೀಡಾಪಟುಗಳು ಕರ್ನಾಟಕ ರಾಜ್ಯವನ್ನು […]

(ಬಳ್ಳಿ ಕಾಡು ಹಣ್ಣು) ಬ್ಲ್ಯಾಕ್‌ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು

ಬರಹ: ಕುಮಾರ್ ಪೆರ್ನಾಜೆ ಪುತ್ತೂರು ಪ್ರಕೃತಿಯ ವಿಚಿತ್ರಗಳಲ್ಲಿ ಇದು ಒಂದು ಇದು ಹಿಪ್ಪು ನೇರಳೆ ಹಣ್ಣಿನಂತೆ ಕಂಡರೂ ಇದು ಗಿಡವಲ್ಲ ಬಳ್ಳಿ ಮುಳ್ಳು ಬೇರೆ ಇದೆ ಜರ್ಮನಿಯಲ್ಲಿ ಎಲ್ಲಾ ಕಡೆ ಬೇಲಿಯಲ್ಲಿ ಬೆಳೆಯ ಒಂದು […]

ವಿಜ್ಞಾನ ಕಲಿಕೆ ಪ್ರಯೋಗ ಮತ್ತು ಸಂಶೋಧನೆಯತ್ತ ಸಾಗಲಿ: ವಿವೇಕ್ ಆಳ್ವ

ಮೂಡುಬಿದಿರೆ: ವಿಜ್ಞಾನವನ್ನು ಪಠ್ಯಪುಸ್ತಕದ ಕಲಿಕೆಗೆ ಸೀಮಿತಗೊಳಿಸದೆ, ಪ್ರಯೋಗ, ಅನುಭವ ಮತ್ತು ಸಂಶೋಧನೆಯ ಮೂಲಕ ಅರ್ಥೈಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಉದ್ದೇಶದಿಂದ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗವು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಎರಡನೇ ಆವೃತ್ತಿಯ ‘ಅಭಿಜ್ಞ’ ವಿಜ್ಞಾನ […]

ಸಂಸ್ಕೃತ ವಿಶ್ವದ ಜ್ಞಾನ ಮತ್ತು ವೈಭವದ ಭಾಷೆ ಡಾ. ಜಯಶಂಕರ್ ಕಂಗಣ್ಣಾಯ

ಮೂಡುಬಿದಿರೆ: ವೇದ, ಉಪನಿಷತ್ತು, ದರ್ಶನ, ಸಾಹಿತ್ಯ ಹಾಗೂ ಭಾರತೀಯ ಜ್ಞಾನ ಪರಂಪರೆಯ ಅಪಾರ ಸಂಪತ್ತನ್ನು ತನ್ನೊಳಗೆ ಅಡಕಗೊಳಿಸಿರುವ ಸಂಸ್ಕೃತವು ಕೇವಲ ಒಂದು ಪ್ರಾಚೀನ ಭಾಷೆಯಲ್ಲ, ಜಗತ್ತಿಗೆ ಜ್ಞಾನ ಮತ್ತು ಚಿಂತನೆಯ ಬೆಳಕು ನೀಡಿದ ಸಮೃದ್ಧ […]

ತಾಯಿಯ ಹೆಸರಿನಲ್ಲಿ ಗಿಡ ನೆಡುವುದು ಪ್ರಕೃತಿಗೆ ಸಲ್ಲಿಸುವ ಕೃತಜ್ಞತೆ: ಪ್ರೊ. ಸದಾಕತ್

ಮೂಡುಬಿದಿರೆ: ತಾಯಿ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸಿ, ರಕ್ಷಿಸುವಂತೆ ಭೂಮಿತಾಯಿಯೂ ಸಮಸ್ತ ಜೀವಸಂಕುಲವನ್ನು ಪೋಷಿಸುತ್ತಾಳೆ. ತಾಯಿಯ ಮೇಲಿನ ಪ್ರೀತಿ ಮತ್ತು ಗೌರವವನ್ನು ಪರಿಸರ ಸಂರಕ್ಷಣೆಯೊಂದಿಗೆ ಬೆಸೆಯುವ ಕೇಂದ್ರ ಸರ್ಕಾರದ ‘ಏಕ್ ಪೇಡ್ ಮಾ ಕೆ […]

ಹೊಸ ಚಿಂತನೆ, ಸವಾಲು ಸ್ವೀಕರಿಸುವ ಧೈರ್ಯವೇ ಯಶಸ್ಸಿಗೆ ದಾರಿ: ವಿವೇಕ್ ಆಳ್ವ

ಮೂಡುಬಿದಿರೆ: ಹೊಸತನದ ಯೋಚನೆ, ಧೈರ್ಯದ ನಿರ್ಧಾರವೇ ಯಶಸ್ಸನ್ನು ನಿರ್ಧಾರಿಸುವ ಪ್ರಮುಖ ಅಂಶವಾಗಿದ್ದು, ವಿದ್ಯಾರ್ಥಿಗಳು ತಮ್ಮಲ್ಲಿರುವ ಉತ್ಸಾಹವನ್ನು ಸೃಜನಶೀಲ ಚಟುವಟಿಕೆಗಳ ಮೂಲಕ ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. […]

ವಿಪತ್ತು ನಿರ್ವಹಣೆಗೆ ವಿದ್ಯಾರ್ಥಿಗಳಿಗೆ ತರಬೇತಿ: ಸಚೇತ್ ಸುವರ್ಣ

ಮೂಡುಬಿದಿರೆ: ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಕಾಳಜಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪರಿಣಾಮಕಾರಿ ವೇದಿಕೆಯಾಗಿದೆ. ಬಾಲ್ಯದಲ್ಲೇ ನಿಸ್ವಾರ್ಥ ಸೇವೆ ಮತ್ತು ದೇಶಪ್ರೇಮದ ಗುಣಗಳನ್ನು ಬೆಳೆಸಲು ಇದು ಸಹಕಾರಿ ಎಂದು […]