ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆ: ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಎರಡು ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ (ಪದವಿಪೂರ್ವ) ಉಪನಿರ್ದೇಶಕರ ಕಚೇರಿ, ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಅಂಡರ್–19 ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ […]

ಎಐ ಉತ್ತರ ನೀಡಬಹುದು ಆದರೆ ಚಿಂತನೆಗೆ ಓದು ಬೇಕು: ಡಾ. ರಜತಾ ಶೆಟ್ಟಿ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಕೇವಲ ಉತ್ತರಗಳನ್ನು ಪಡೆಯುವವರಾಗದೆ, ಪ್ರಶ್ನಿಸುವ, ಯೋಚಿಸುವ ಹಾಗೂ ಸ್ವತಂತ್ರವಾಗಿ ನಿರ್ಧರಿಸುವ ಸಾಮಥ್ರ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇದಕ್ಕೆ ಓದುವ ಅಭ್ಯಾಸ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ ಎಂದು ಎಸ್‍ಡಿಎಮ್ ಇಂಜಿನಿಯರಿಂಗ್ ಕಾಲೇಜಿನ […]

‘ಊರ್ಮಿಳಾ’ ಏಕವ್ಯಕ್ತಿ ರಂಗಪ್ರಯೋಗ: ಅಯನಾ ಅಭಿನಯಕ್ಕೆ ವಿವೇಕ್ ಆಳ್ವ ಮೆಚ್ಚುಗೆ

ಮೂಡುಬಿದಿರೆ: ರಾಮಾಯಣದ ಅಲಕ್ಷಿತ ಪಾತ್ರವೆಂದೇ ಗುರುತಿಸಲ್ಪಡುವ ಊರ್ಮಿಳೆಯ ನೋವು, ಭಾವನೆ, ತ್ಯಾಗ ಹಾಗೂ ವ್ಯಕ್ತಿತ್ವದ ವಿವಿಧ ಆಯಾಮಗಳನ್ನು ರಂಗಭೂಮಿಯ ಮೂಲಕ ಪರಿಣಾಮಕಾರಿಯಾಗಿ ಅನಾವರಣಗೊಳಿಸಿದ ‘ಅಯನಾ ಪ್ರೆಸೆಂಟ್ಸ್ – ಊರ್ಮಿಳಾ’ ಏಕವ್ಯಕ್ತಿ ರಂಗಪ್ರಯೋಗವು ಬುಧವಾರ ಆಳ್ವಾಸ್‍ನ […]

ಭಾಷೆಯ ಬಳಕೆಯೂ ಒಂದು ಕಲೆ: ಡಾ. ಆರ್. ನರಸಿಂಹಮೂರ್ತಿ

ಮೂಡುಬಿದಿರೆ: ಭಾಷೆ ಕೇವಲ ವಿಚಾರಗಳನ್ನು ಮತ್ತೊಬ್ಬರಿಗೆ ತಲುಪಿಸುವ ಸಂವಹನದ ಸಾಧನವಲ್ಲ; ಅದೊಂದು ಕಲೆ. ವ್ಯಾಕರಣದ ಚೌಕಟ್ಟನ್ನು ಸರಿಯಾಗಿ ಬಳಸುವುದರಿಂದ ಮಾತ್ರ ಪರಿಣಾಮಕಾರಿ ಸಂವಹನ ಸಾಧ್ಯವಾಗುವುದಿಲ್ಲ. ಧ್ವನಿಯ ಏರಿಳಿತ, ಲಯ, ಭಾವ ಮತ್ತು ಸಂದರ್ಭಕ್ಕೆ ತಕ್ಕ […]

ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ 2026: ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಲೇಡಿಹಿಲ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14 […]

ಆಳ್ವಾಸ್ ಕಾಲೇಜಿನಲ್ಲಿ ಮಕ್ಕಳ ಸುರಕ್ಷತೆಗೆ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಮಕ್ಕಳನ್ನು ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ, ಶೋಷಣೆ ಹಾಗೂ ಅಶ್ಲೀಲ ಚಟುವಟಿಕೆಗಳಿಂದ ರಕ್ಷಿಸುವ ಉದ್ದೇಶದಿಂದ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದ್ದು, ಪ್ರತಿಯೊಂದು ಮಗುವಿಗೂ ಸುರಕ್ಷಿತ ಹಾಗೂ ಗೌರವಯುತ ವಾತಾವರಣದಲ್ಲಿ ಬದುಕುವ ಹಕ್ಕನ್ನು ಖಾತರಿಪಡಿಸುವುದು […]

ಆಳ್ವಾಸ್ ವಿಜ್ಞಾನ ವಿಭಾಗದ ‘ಪಾಲಕ- ಶಿಕ್ಷಕ ಸಮಾವೇಷ’

ಮೂಡುಬಿದಿರೆ: ಸಂಗೀತದಲ್ಲಿ ಶ್ರುತಿ ತಪ್ಪಿದರೆ ಸುಮಧುರವಾದ ಗಾಯನವೂ ಅಪಸ್ವರವಾಗುತ್ತದೆ. ಅದೇ ರೀತಿ ವಿದ್ಯಾರ್ಥಿ ಜೀವನಕ್ಕೂ ಸರಿಯಾದ ಶ್ರುತಿ, ಲಯ ಮತ್ತು ದಿಕ್ಕು ಅಗತ್ಯ. ಜ್ಞಾನ, ಶಿಸ್ತು, ಮೌಲ್ಯ ಮತ್ತು ಗುರಿಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಶ್ರುತಿಬದ್ಧಗೊಳಿಸುವುದೇ ನಿಜವಾದ […]