ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಪ್ರಾಚಾರ್ಯರ ಸಂಘದ ವತಿಯಿಂದ ಇತ್ತೀಚೆಗೆ ಉಜಿರೆಯ ಎಸ್ಡಿಎಂ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ–2026 ಪ್ರದಾನ ಸಮಾರಂಭದಲ್ಲಿ, ಅತ್ಯುತ್ತಮ ಶಿಕ್ಷಕೇತರ […]
ಮೂಡುಬಿದರೆ: ಮಂಗಳೂರಿನ ಎಸ್ಡಿಎಂ ಕಾಲೇಜು ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡ ಪ್ರಥಮ ಪ್ರಶಸ್ತಿ ಪಡೆದರೆ ಮಹಿಳೆಯರ ವಿಭಾಗದಲ್ಲಿ ದ್ವಿತೀಯ […]
ಮೂಡುಬಿದಿರೆ: ಸ್ವಚ್ಛತೆ ಎನ್ನುವುದು ಕೇವಲ ತ್ಯಾಜ್ಯ ಸಂಗ್ರಹಿಸುವ ಅಥವಾ ವಿಲೇವಾರಿ ಮಾಡುವ ಕಾರ್ಯವಾಗದೆ, ತ್ಯಾಜ್ಯ ಉತ್ಪತ್ತಿಯಾಗುವುದನ್ನೇ ಕಡಿಮೆ ಮಾಡುವ ಜೀವನಶೈಲಿಯಾಗಿ ರೂಪುಗೊಳ್ಳಬೇಕು. ಪ್ರತಿಯೊಂದು ಗ್ರಾಮದಲ್ಲಿಯೂ ಜನರನ್ನು ಜಾಗೃತಗೊಳಿಸಿ, ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಶಾಶ್ವತ ಪರಿಹಾರ […]
ಮೂಡುಬಿದಿರೆ: ಯುವಕರಲ್ಲಿರುವ ಶಕ್ತಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಾಂಸ್ಕೃತಿಕ ವಿನಿಮಯ […]
ಮೂಡುಬಿದಿರೆ: ಸಾಹಿತ್ಯದ ಸಂಕೀರ್ಣತೆಯನ್ನು ರಂಗದ ಭಾಷೆಗೆ ಸಮರ್ಥವಾಗಿ ಪರಿವರ್ತಿಸಿ, ತಾಯಿ, ಅಧಿಕಾರ ಮತ್ತು ಮಾನವ ಸಂಬಂಧಗಳ ಆಳವಾದ ಒಳನೋಟಗಳನ್ನು ಪ್ರೇಕ್ಷಕರ ಮುಂದಿಡುವಲ್ಲಿ ಮಾಹಾಮಯಿ ನಾಟಕ ಸಫಲವಾಗಿದೆ. ಇಂತಹ ಸಂಕೀರ್ಣ ಪರಿಕಲ್ಪನೆಗಳನ್ನು ರಂಗದ ಮೇಲೆ ಅರ್ಥಪೂರ್ಣವಾಗಿ […]
ಮೂಡುಬಿದಿರೆ: ಆಧುನಿಕ ನಗರಾಭಿವೃದ್ಧಿಯೊಂದಿಗೆ ಪ್ರಕೃತಿ ಸಂರಕ್ಷಣೆ, ಐತಿಹಾಸಿಕ ಪರಂಪರೆ, ಸಾರ್ವಜನಿಕ ಸಾರಿಗೆ, ಸ್ವಚ್ಛತೆ ಹಾಗೂ ದೇಶೀಯ ಉತ್ಪಾದನೆಗೆ ಸಮಾನ ಆದ್ಯತೆ ನೀಡಿರುವ ರಷ್ಯಾದ ಅಭಿವೃದ್ಧಿ ದೃಷ್ಟಿಕೋನವು ವಿಶಿಷ್ಟ ಅನುಭವ ನೀಡಿದೆ ಎಂದು ಆಳ್ವಾಸ್ ಶಿಕ್ಷಣ […]
ಮೂಡುಬಿದಿರೆ: ಸವಾರ್ಂಗಾಸನದಲ್ಲಿ ನಿರಂತರವಾಗಿ ಆಸನ ನಿರ್ವಹಿಸಿದ ಸಾಧನೆಗಾಗಿ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್ ನ ತೃತೀಯ ವರ್ಷದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ವಿದ್ಯಾರ್ಥಿ ಪಿ.ಕೆ. ವಿಕಾಸ್ರವರು ಬುಕ್ […]
ಮೂಡುಬಿದಿರೆ: ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಪ್ರಮುಖ ಹಂತವಾಗಿದ್ದು, ಈ ಅವಧಿಯಲ್ಲಿ ಬೆಳೆಸಿಕೊಳ್ಳುವ ಶಿಸ್ತು, ನೈತಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಸ್ಪಷ್ಟ ಗುರಿಗಳು ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗುತ್ತವೆ ಎಂದು ಖ್ಯಾತ […]
ಮೂಡುಬಿದಿರೆ: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಸ್ಪಷ್ಟ ಗುರಿಯೊಂದಿಗೆ ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷ ವಿವೇಕ್ ಆಳ್ವ ನುಡಿದರು.ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ […]
ಮೂಡುಬಿದಿರೆ: ಕಳೆದ ಹತ್ತು ವರ್ಷಗಳಿಂದ ನಿರಂತರ ಲಾಭಾಂಶದೊಂದಿಗೆ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಿರುವ ಆಳ್ವಾಸ್ ಸಹಕಾರ ಸಂಘವು ತನ್ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ […]