ಕಲ್ಲಮುಂಡ್ಕೂರು ಶಾಲೆಯಲ್ಲಿ ಪುಸ್ತಕ ವಿತರಣೆ

ಬೆಳ್ಮಣ್: “ಕೇರ್ ಚಾರಿಟೇಬಲ್ ಟ್ರಸ್ಟ್” ಇದರ ಅಧ್ಯಕ್ಷ ಅನಿಲ್ ಮೆಂಡೋನ್ಸ, ಸಂದೇಶ್, ಪ್ರತೀಕ್ ಮತ್ತು ಭಾಸ್ಕರ್ ಇವರು ಕೊಡಮಾಡಿದ ಸುಮಾರು 35 ಸಾವಿರ ಮೌಲ್ಯದ ಪುಸ್ತಕ ಮತ್ತು ಅಧ್ಯಯನ ಸಾಮಾಗ್ರಿಗಳನ್ನು ಕಲ್ಲಮುಂಡ್ಕೂರು ಸ. ಹಿ.ಪ್ರಾ. […]

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳನ್ನು ಭೇಟಿ ಮಾಡಿದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ಮೂಡುಬಿದಿರೆ: ಹಿರಿಯ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಾವಿರ ಕಂಬ ಬಸದಿ ಹಾಗೂ ಶ್ರೀ ಜೈನ ಮಠಗೆ ಭೇಟಿ ನೀಡಿ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ […]

ಮೂಡುಬಿದಿರೆ: ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ – ಆರ್.ಕೆ. ನಾಯರ್

ಮೂಡುಬಿದಿರೆ: ಪ್ರಕೃತಿಯ ಸಂಪನ್ಮೂಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತನಾಗಿರುವ ಮಾನವ, ಅವುಗಳನ್ನು ನಿರಂತರವಾಗಿ ಬಳಸುತ್ತಿದ್ದರೂ ಪ್ರಕೃತಿಗೆ ತನ್ನ ಋಣವನ್ನು ತೀರಿಸುವ ಕಿಂಚಿತ್ತು ಪ್ರಯತ್ನ ಮಾಡುತ್ತಿಲ್ಲ ಎಂದು ‘ಗ್ರೀನ್ ಹೀರೋ ಆಫ್ ಇಂಡಿಯಾ’ ಖ್ಯಾತಿಯ ಆರ್.ಕೆ. ನಾಯರ್ […]

ಬೆಳುವಾಯಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ವರದಿ ರಾಯಿ ರಾಜಕುಮಾರಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ, ಬೆಳುವಾಯಿ ಇದರ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯ ಕಾರ್ಯಕ್ರಮವು ನೆರವೇರಿತು. ಮಹಿಳಾ ಘಟಕದ ಅಧ್ಯಕ್ಷರಾದ ಶುಭಾ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಿಳಾ […]

ಕರ್ನಾಟಕ ಸಿ.ಇ.ಟಿ.-2026ರಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ: 728 ವಿದ್ಯಾರ್ಥಿಗಳಿಗೆ ಅಗ್ರಗಣ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೀಟ್‌ಗೆ ಅರ್ಹತೆ

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2026ರಲ್ಲಿ ಮತ್ತೊಮ್ಮೆ ಶ್ರೇಷ್ಠ ಸಾಧನೆಯನ್ನು ಮೆರೆದಿದ್ದಾರೆ. ಮೊದಲ 10 ರ‍್ಯಾಂಕ್‌ಗಳಲ್ಲಿ 03 ರ‍್ಯಾಂಕ್, ಮೊದಲ 50 ರ‍್ಯಾಂಕ್‌ಗಳಲ್ಲಿ 15 ರ‍್ಯಾಂಕ್, ಮೊದಲ 100 […]

ಪಡು ಮಾರ್ನಾಡು ಪಾಡ್ಯಾರು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವರದಿ ರಾಯಿ ರಾಜಕುಮಾರಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಪಾಡ್ಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಡುಬಿದಿರೆ ವಲಯ ಸಾಮಾಜಿಕ ಅರಣ್ಯಾಧಿಕಾರಿ ಜಯಪ್ರಕಾಶ್ ಮತ್ತು ಸಹಾಯಕ ಅರಣ್ಯ ಅಧಿಕಾರಿ ಆನಂದ್ ಅವರು ಗಿಡ ನೆಡುವ ಮೂಲಕ […]

ಶಾಸಕ ಕೋಟ್ಯಾನ್ ರವರಿಂದ ವಿಶ್ವ ಪರಿಸರ ದಿನಾಚರಣೆ

ವರದಿ ರಾಯಿ ರಾಜಕುಮಾರಮುಲ್ಕಿ ಮೂಡುಬಿದಿರೆ ಶಾಸಕ ಕೋಟ್ಯಾನ್ ರವರು ವಿಶ್ವ ಪರಿಸರ ದಿನವನ್ನು ಆಚರಿಸಿದರು. ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರಾಬಳಿ ಜುಮಾದಿ ಬಂಟೈವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು. […]

ಅಯುಷ್ಮಾನ್ ಯೋಜನೆಯಡಿ ಆಳ್ವಾಸ್ ಹೆಲ್ತ್ ಸೆಂಟರ್‍ ನಲ್ಲಿ ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ

ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‍ ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಯುಷ್ಮಾನ್ ಭಾರತ್ ಆರೋಗ್ಯ ಕಾರ್ಡನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಯೋಜನೆಯಡಿ ಉಚಿತ […]

ಜೆಇಇ ಅಡ್ವಾನ್ಸ್ 2026: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ 2026 ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 17 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ […]

ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿ ಕುಮಾರಸ್ವಾಮಿ ಗೌಡರಿಗೆ ‘ಅತ್ಯುತ್ತಮ ನರ್ಸ್ ಎಜುಕೇಟರ್ ಪ್ರಶಸ್ತಿ’

ಮೂಡುಬಿದಿರೆ: ಆಳ್ವಾಸ್ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಯತಿಕುಮಾರಸ್ವಾಮಿ ಗೌಡ ಅವರು ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘ, ಬೆಂಗಳೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಶುಶ್ರೂಷಕರ […]