ಮೂಡುಬಿದರೆ ಆಸುಪಾಸಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸ್ಥಗಿತ

ವರದಿ ರಾಯಿ ರಾಜಕುಮಾರಮೂಡುಬಿದರೆ ತಾಲೂಕಿನ ಬಿರಾವು, ಕರಿಂಜೆ, ಹೊಸಬೆಟ್ಟು ಇತ್ಯಾದಿ ಸಮೀಪದ ಗ್ರಾಮಗಳಲ್ಲಿ ಎಲ್ಲಾ ಮೊಬೈಲ್ಗಳ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು ನಾಗರೀಕರಿಗೆ ಬಹಳಷ್ಟು ತೊಂದರೆಯನ್ನು ಉಂಟುಮಾಡುತ್ತಿದೆ. ಮೂಡುಬಿದಿರೆ ಹೆಚ್ಚಿನ ಇತರ ಪ್ರದೇಶಗಳಲ್ಲಿ ಕೂಡ ಮೊಬೈಲ್ […]

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.   ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ […]

ಮಹಿಳೆಯರು ಮನೆಯ ಜವಾಬ್ದಾರಿಗಳನ್ನು ಹಂಚಿಕೊಡಿ, ತಾಳ್ಮೆಯಿಂದ ಕಾಯಿರಿ – ಡಾ. ಮಧುಮಾಲಾ

ವರದಿ ರಾಯಿ ರಾಜಕುಮಾರಮಹಿಳೆಯರು ಸಾಮಾಜಿಕ ಜವಾಬ್ದಾರಿಗಳನ್ನು ತಿಳಿದುಕೊಳ್ಳುವುದರೊಂದಿಗೆ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಮಕ್ಕಳು ನಮ್ಮನ್ನು ನೋಡಿ ಕಲಿಯುವುದರಿಂದಾಗಿ ಕಾರ್ಯಗಳನ್ನು ಹಂಚಿಕೊಟ್ಟು ಸೂಕ್ತ ಮಾರ್ಗದರ್ಶನವನ್ನು ಮಾಡಬೇಕಾಗುತ್ತದೆ ಎಂದು ಆಳ್ವಾಸ್ ನ ಡಾ. ಮಧುಮಾಲಾ, ಮನವರಿಕೆ ಮಾಡಿಕೊಟ್ಟರು. […]

ಮೂಡುಬಿದಿರೆ: ಬರವಣಿಗೆಯನ್ನು ಧ್ಯಾನವಾಗಿಸಿಕೊಂಡ ಅಪರೂಪದ ವ್ಯಕ್ತಿತ್ವ ನರಹಳ್ಳಿಯವರದ್ದು – ಡಾ ಆಳ್ವ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕನ್ನಡ ವಿಭಾಗವು ಬೆಂಗಳೂರಿನ ಅಭಿನವ ಪ್ರಕಾಶನದ ಸಹಯೋಗದಲ್ಲಿ “ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ಎಂಬ ವಿಶೇಷ ಕಾರ್ಯಕ್ರಮವನ್ನು ಶನಿವಾರ ಕುವೆಂಪು […]

ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ದೇಹದಾಢ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ

ಮೂಡುಬಿದಿರೆ: ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾಢ್ರ್ಯ ಚಾಂಪಿಯನ್‍ಶಿಪ್‍ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ […]

ಮಾರ್ಚ್ 08 ರಂದು ಆಳ್ವಾಸ್ ಹೆಲ್ತ್ ಸೆಂಟರ್ ವತಿಯಿಂದ ಉಚಿತ ಶಸ್ತ್ರಚಿಕಿತ್ಸಾ ಶಿಬಿರ

ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ ವತಿಯಿಂದ ಮಾರ್ಚ್ 08 ರಂದು  ಬೆಳಿಗ್ಗೆ 10ರಿಂದ 1 ಘಂಟೆಯವರೆಗೆ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹೈಡ್ರೋಸಿಲ್, ಮೂಲವ್ಯಾಧಿ, ಹರ್ನಿಯ, ಥೈರಾಯ್ಡ್ ಸಮಸ್ಯೆ, ಮಧುಮೇಹ […]

ಮೂಡುಬಿದಿರೆ: ಆಯುರ್ವೇದ ಸಂಶೋಧನೆಗಳು ವ್ಯಾಪಾರ ಅವಕಾಶಗಳಾಗಿ ರೂಪುಗೊಳ್ಳಬೇಕು – ಲಕ್ಷ್ಮೀ ನಾರಾಯಣ ಶೆಣೈ

ಮೂಡುಬಿದಿರೆ: ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಉಪಯೋಗವಾಗುವ ಹಾಗೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡಬಲ್ಲ ಸಂಶೋಧನೆಯಾಗಬೇಕು ಎಂದು ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ ಲಕ್ಷ್ಮೀ […]

ಆಳ್ವಾಸ್ ನಲ್ಲಿ ‘ಕ್ಷಿತಿವನ್ಷ್’ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್

ಮೂಡುಬಿದಿರೆ: ಶಿಕ್ಷಣವು ಕೇವಲ ಪುಸ್ತಕದ ಪಾಠಗಳಿಗೆ ಸೀಮಿತವಾಗಿರಬಾರದು. ಜ್ಞಾನ, ಮೌಲ್ಯ ಮತ್ತು ಕೌಶಲ್ಯಗಳ ಸಮನ್ವಯವೇ ನಿಜವಾದ ಶಿಕ್ಷಣವಾಗಿದ್ದು, ಮೌಲ್ಯವಿಲ್ಲದ ಶಿಕ್ಷಣ ಅಪೂರ್ಣವಾಗುತ್ತದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಫೆಡರೇಶನ್(ಎನ್‌ಇಸಿಎಫ್)ನ ರಾಜ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು. […]

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಮ್ಯಾನಜ್ಮೇಂಟ್ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’ ಗುರುವಾರ ಸಂಸ್ಥೆಯ ಕೃಷಿಸಿರಿ ಆವರಣದ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ–ಮೂಡಬಿದಿರೆ ಕ್ಷೇತ್ರದ ಶಾಸಕ […]

ಮೂಡುಬಿದಿರೆ: ವ್ಯಕ್ತಿಯ ಸದ್ಗು ಣಗಳು ಮತ್ತು ಧರ್ಮನಿಷ್ಠೆಯೇ ಅವನಿಗೆ ಶಾಶ್ವತ ಕೀರ್ತಿಯನ್ನು ನೀಡಬಲ್ಲವು – ಬಾಲಮುರಗನ್

ಮೂಡುಬಿದಿರೆ: ಅಂತರ್ ಕಾಲೇಜು ಫೆಸ್ಟ್ಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ.  ಪಠ್ಯಪುಸ್ತಕದ ಜ್ಞಾನದ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು  ಸಂವಹನ ಕೌಶಲ್ಯಗಳನ್ನು ಉದ್ದೀಪನಗೊಳಿಸುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ […]