ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಅನ್ವೇಷಣೆ – 2026

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ‘ಅನ್ವೇಷಣೆ 2026’ ಅದ್ದೂರಿಯಾಗಿ ನಡೆಯಿತು. […]

ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ಅ. 31: ಶಕ್ತಿ ಪದವಿಪೂರ್ವ ಕಾಲೇಜು ಮತ್ತು ಶಕ್ತಿ ವಸತಿ ಶಾಲೆ ಶಕ್ತಿನಗರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಮಂಗಳ ಕ್ರೀಡಾಂಗಣ ಮಂಗಳೂರು ಇಲ್ಲಿ ನ. […]

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರು ಚಾಲಕರಿಂದ ವಸೂಲಿ ಮಾಡುತ್ತಿರುವ ಪ್ರವೇಶ ಶುಲ್ಕ ಹಾಗೂ 30 ನಿಮಿಷಗಳ ಬಳಿಕ ವಿಧಿಸುವ ದಂಡವನ್ನು ಹಿಂಪಡೆಯಲು ಐವನ್ ಡಿʼಸೋಜಾ ಒತ್ತಾಯ

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ಕಾರು ಚಾಲಕರು ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅಥವಾ ಬಿಡಲು ವಿಮಾನ ನಿಲ್ದಾಣದ ಒಳಗಡೆ ಪ್ರವೇಶಿಸಿ ಹಿಂದಿರುಗುವ ಸಂದರ್ಭದಲ್ಲಿ ರೂ.50 ಶುಲ್ಕ ವಸೂಲಿ ಮಾಡುತ್ತಿರುವ ಕ್ರಮವನ್ನು ವಿಧಾನ ಪರಿಷತ್ […]

ಮೂಡುಬಿದಿರೆ: ಮೀನಾಕ್ಷಿ ಬಿ. ಯವರಿಗೆ ಪಿಎಚ್.ಡಿ. ಪದವಿ ಪ್ರದಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿ.ಯವರು ದೈಹಿಕ ಶಿಕ್ಷಣ ವಿಷಯದಲ್ಲಿ ಮಂಗಳೂರು ವಿವಿಯಿಂದ ಪಿಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ.ಮಂಗಳೂರು […]

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಪ್ರೌಢಶಾಲೆ ಅಜ್ಜರಕಾಡು, ಉಡುಪಿ ಇವರ ವತಿಯಿಂದ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕ್ರಿಯೇಟಿವ್ ಗ್ಲೋಬಲ್ ಸ್ಕೂಲಿನ […]