ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಉಗಾಂಡ ಘಟಕದ ಅಧ್ಯಕ್ಷರಾಗಿ ಸುಶಾನ್ ಪೂಜಾರಿ ನೇಮಕ

ಮಂಗಳೂರು ತಾಲೂಕಿನ ಮರಕಡ ಗ್ರಾಮದ ಹೆಮ್ಮೆಯ ಪುತ್ರರಾದ ಸುಶಾನ್ ಪೂಜಾರಿ ಅವರು ಕಳೆದ ಆರು ವರ್ಷಗಳಿಂದ ಉಗಾಂಡಾದ ಕಂಪಾಲದಲ್ಲಿ ನೆಲೆಸಿದ್ದು, ಕನ್ನಡ ಮತ್ತು ತುಳು ಭಾಷೆ, ಕಲೆ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ […]

ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಸೂಚನೆ

ಮಂಗಳೂರು: ಕುಡಿಯುವ ನೀರು ಅಥವಾ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಸಮಸ್ಯೆ ಕಂಡುಬಂದಲ್ಲಿ ವಿಳಂಬ ಮಾಡದೆ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು […]

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‍ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು […]

“ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಭೇಟಿ: ತುಳುವ ಮಹಾಸಭಾ ಶತಮಾನೋತ್ಸವಕ್ಕೆ ಶ್ರೀಗಳ ಆಶೀರ್ವಾದ ಹಾಗೂ ಮಾರ್ಗದರ್ಶಕತ್ವ”

ಬೆಂಗಳೂರು: ತುಳುವ ಮಹಾಸಭಾ ಇಂಟರ್ನ್ಯಾಷನಲ್ ಹಾಗೂ ತುಳು ವರ್ಲ್ಡ್ ಫೌಂಡೇಶನ್ ನಿಯೋಗವು 29 ಅಕ್ಟೋಬರ್ 2026, ಗುರುವಾರದಂದು, ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿ ಪೇಜಾವರ ಅಧೋಕ್ಷಜ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ […]