ಮಂಗಳೂರು: ಕವಿ ಬೇಂದ್ರೆಯವರ ಜನ್ಮ ದಿನಾಚರಣೆ 

ಮಂಗಳೂರು: ದ. ರಾ ಬೇಂದ್ರೆ ಅವರು ಕನ್ನಡದ ಶ್ರೇಷ್ಠ ಕವಿ. ಕಾವ್ಯವನ್ನೇ ಉಸಿರಾಡಿದ ಈ ಕವಿಯು ಕನ್ನಡದ ಎಲ್ಲ ಮಾದರಿಯ ಕಾವ್ಯ ಪ್ರಕಾರಗಳಲ್ಲೂ ತನ್ನ  ಪ್ರತಿಭೆಯನ್ನು ಮೆರೆದವರು. ಬೇಂದ್ರೆ ಅವರ ಭಾಷಾ ವೈಖರಿಯು ಅದ್ಭುತವಾದುದು. […]

ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳುಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ […]

ಕಲಾಂಗಣದಲ್ಲಿ ಫೆಬ್ರವರಿ 01 ರಂದು ಸುರ್‌ ಸುರಾಯ್

ಮಂಗಳೂರು: ಸುರ್‌ ಸೊಭಾಣ್‌ ಗಾಯನ ತರಬೇತಿ ಶಾಲೆಯ ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ʻಸುರ್‌ ಸುರಾಯ್‌ʼ (ಸ್ವರ – ಶ್ರಾವ್ಯ) ಎಂಬ ಸಂಗೀತ ಕಾರ್ಯಕ್ರಮವು 2026 ಫೆಬ್ರವರಿ 01 ರಂದು ಸಂಜೆ 6.30 ಗಂಟೆಗೆ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಇದು ಮಾಂಡ್‌ ಸೊಭಾಣ್‌ ತಿಂಗಳ ವೇದಿಕೆ ಸರಣಿಯ 290 ನೇ ಕಾರ್ಯಕ್ರಮವಾಗಿದ್ದು, ಪ್ರಸಿದ್ಧ ಗಾಯಕಿ ಹಾಗೂ ಹಿಂದೂಸ್ತಾನಿ ಸಂಗೀತ ತರಬೇತುದಾರರಾದ ಶಿಲ್ಪಾ ತೇಜಸ್ವಿನಿ ಕುಟಿನ್ಹಾ ಇವರ ನಿರ್ದೇಶನದಲ್ಲಿ […]

ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಸಾಧ್ಯ – ಲಕ್ಷ್ಮೀ ನಾರಾಯಣ ರಾವ್

ಉಜಿರೆ: ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಮತ್ತು ಯಶಸ್ಸು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್ ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ […]

ಭಗವದ್ಗೀತೆ ಮತ್ತು ಶಿಕ್ಷಣ : ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

ಉಜಿರೆ: ಪ್ರಾಚೀನ ಕಾಲದ ಗುರುಕುಲ ಶಿಕ್ಷಣಪದ್ಧತಿಗೂ, ಆಧುನಿಕ ಶಿಕ್ಷಣಪದ್ಧತಿಗೂ ಅಜಗಜಾಂತರವಿದೆ. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬಾರದು ಎಂದು ಹೇಳುವ ಎಲ್ಲವನ್ನೂ ಬಲ್ಲವರೆಂಬ ಸ್ವಯಂಘೋಷಿತ ಬುದ್ಧಿಜೀವಿಗಳು ಮೂರ್ಖರು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕಿ ವೀಣಾ ಬನ್ನಂಜೆ ಹೇಳಿದರು. […]