ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‍ಎಂ ಪ್ರೇಷಕದ ಉದ್ಘಾಟನೆ

ಉಡುಪಿ: ಉಡುಪಿ ಎಫ್‍ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯ ಬಲಪಡಿಸಲು ಒಂದು ಪ್ರಮುಖ ಹೆಜ್ಜೆಯಾಗಿದೆ. ಹೊಸ 1 ಕಿ.ವ್ಯಾ. ಎಫ್‍ಎಂ ಟ್ರಾನ್ಸ್‍ಮೀಟರ್ ಆಕಾಶವಾಣಿ ಮಂಗಳೂರಿನ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಿದ್ದು, ಉಡುಪಿ […]

ಉಡುಪಿ: ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ – ಸ್ವರೂಪ ಟಿ. ಕೆ

ಉಡುಪಿ: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ ಅವಶ್ಯವಾಗಿದೆ. ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿರುವುದು ಹೆಮ್ಮೆಯ ವಿಚಾರ. ಕಲೆ ಭಾಷೆ ಸಂಸ್ಕೃತಿಯಲ್ಲಿ ಶ್ರೀಮಂತಿಕೆಯನ್ನು ಹೊಂದಿರುವ ತುಳುನಾಡು ಪ್ರತಿಯೊಂದು ಕ್ಷೇತ್ರದಲ್ಲಿಯೂ ರಾಜ್ಯದ […]

ನ. 16 ರಂದು ತುಳುವಿನಿಂದ ಇಂಗ್ಲೀಷ್ ಗೆ ಅನುವಾದಿಸಲಾದ ಜನಪದ  ಕತೆಗಳ ಪುಸ್ತಕ ಬಿಡುಗಡೆ

ಮಂಗಳೂರು: ತುಳುವಿನಿಂದ ಇಂಗ್ಲೀಷ್ ಗೆ ಅನುವಾದಿಸಲಾದ ತುಳುನಾಡಿನ ಜನಪದ ಕಥೆಗಳ ಸರಣಿಯ ಐದು ಕೃತಿಗಳ ಬಿಡುಗಡೆ ಸಮಾರಂಭವು ನ.16 ರ ಮಧ್ಯಾಹ್ನ  12.30ಕ್ಕೆ ಪಾದುವ ಆಡಿಟೋರಿಯಂನಲ್ಲಿ  ನಡೆಯಲಿದೆ. ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರಿನ ಸ್ಥಾಪಕಾಧ್ಯಕ್ಷ ಗಣೇಶ್ […]

46ನೇ ಮಂಗಳೂರು ವಿ ವಿ ಅಂತರ್ ಕಾಲೇಜು ಅಥ್ಲೆಟಿಕ್ಸ್ ನಲ್ಲಿ 24ನೇ ಬಾರಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್

ಮೂಡಬಿದಿರೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಉಡುಪಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ನವೆಂಬರ್ 11 ರಿಂದ 13 ರ ವರೆಗೆ ನಡೆದ ಮಂಗಳೂರು ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ […]

ತಂತ್ರಜ್ಞಾನದ ಅಭಿವೃದ್ಧಿಯ ಜೊತೆಗೆ ನೀರಿನ ಸಂರಕ್ಷಣೆಯೂ ಮುಖ್ಯ: ಡಾ. ಸೋಲೋಮನ್

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಇಂದಿನ ಸಂದರ್ಭದಲ್ಲಿ, ಅವುಗಳ ಪರಿಸರದ ಮೇಲಿನ ಪರಿಣಾಮಗಳ ಬಗ್ಗೆಯೂ ಗಂಭೀರ ಚಿಂತನೆ ಅಗತ್ಯ. ವಿಶೇಷವಾಗಿ, ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳಿಗೆ ಅಗತ್ಯವಿರುವ ಬೃಹತ್ […]