ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರ ಪತ್ನಿ ಉಷಾಕುಮಾರಿ (56) ನಿಧನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರ ಪತ್ನಿ ಉಷಾಕುಮಾರಿ (56) ಅವರು ಅಸೌಖ್ಯದಿಂದ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಉರ್ವ ಸೈಂಟ್ ಅಲೋಶಿಯಸ್ ಹೈಸ್ಕೂಲ್ ನಲ್ಲಿ ಸುಮಾರು […]

ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಅವರುಗಳಿಗೆ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳು, ಸಲಹೆಗಳನ್ನು ನೀಡಿ, ಉದ್ಯೋಗ ಅವಕಾಶಗಳು ಹೆಚ್ಚಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ […]

ದಾರ್ಶನಿಕರ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶ, ಜೀವನ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಶಾಸಕ ಯಶ್‍ಪಾಲ್ ಎ ಸುವರ್ಣ

ಉಡುಪಿ: ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಶ್ರಮಿಸಿದ ದಾರ್ಶನಿಕರ ಆದರ್ಶಗಳನ್ನು ಹಾಗೂ ದೇಶಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಪ್ರಮುಖ ಪಾತ್ರ ವಹಿಸಿದ ಹೋರಾಟಗಾರರ ಜೀವನ ತತ್ವಗಳನ್ನು ಜನಸಾಮಾನ್ಯರು ಅರ್ಥೈಸಿಕೊಂಡು ಪಾಲಿಸಿದಾಗ ಜಯಂತಿ ಕಾರ್ಯಕ್ರಮಗಳು […]

ನಿರೂಪಣೆಯಲ್ಲಿ ಜ್ಞಾನ, ಆತ್ಮವಿಶ್ವಾಸ, ಸಿದ್ಧತೆ ಮತ್ತು ಸ್ವಂತ ಶೈಲಿ ಮುಖ್ಯ: ನಿತೇಶ್ ಪೂಜಾರಿ ಮಾರ್ನಾಡ್

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ವೇದಿಕೆ ‘ಅಭಿವ್ಯಕ್ತಿ’ಯ 2026–27ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ನಡೆಯಿತು. ನಿರೂಪಕ ನಿತೇಶ್ ಪೂಜಾರಿ […]

ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಡಾ. ಮಂಜುನಾಥ ಎ. ಕೋಟ್ಯಾನ್‌ ಆಯ್ಕೆ

ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರ ಜೇಷ್ಠತೆ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್‌ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ […]