ನ. 14 ರಂದು ತುಳುನಾಡಿನ ಇತಿಹಾಸ ಅಧ್ಯಯನ ಕೃತಿ ‘ಕೆಲ್ಲ ಪುತ್ತಿಗೆಯ ಕೆಲ್ಲರು’ ಬಿಡುಗಡೆ

ಮಂಗಳೂರು: ಹಿರಿಯ ಇತಿಹಾಸ ಅಧ್ಯಯನ ತಜ್ಞ  ಡಾ. ಪಿ.ಎನ್. ನರಸಿಂಹ ಮೂರ್ತಿ ಅವರು ಬರೆದಿರುವ ತುಳು ಅಕಾಡೆಮಿ ಪ್ರಕಟಿತ ‘ಕೆಲ್ಲ ಪುತ್ತಿಗೆಯ ಕೆಲ್ಲರು’ ಕೃತಿ ಬಿಡುಗಡೆ ಸಮಾರಂಭವು ನ.14 ರ ಸಂಜೆ 4.30ಕ್ಕೆ ಮಂಗಳೂರಿನ ತುಳು ಭವನದಲ್ಲಿ […]

‘ಆಳ್ವಾಸ್ ವಿದ್ಯಾರ್ಥಿಸಿರಿ’ ಅಧ್ಯಕ್ಷರ ಆಯ್ಕೆಗೆ ಆಹ್ವಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ-2027’, ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ಜನವರಿ ತಿಂಗಳಲ್ಲಿಯ ವಿದ್ಯಾಗಿರಿಯಲ್ಲಿ ಜರುಗಲಿದ್ದು, ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ವಿವರಗಳನ್ನು ಆಹ್ವಾನಿಸಲಾಗಿದೆ ಎಂದು ಆಳ್ವಾಸ್ […]

ಉಡುಪಿ: ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಕ್ರೀಡಾ ಸಬಲೀಕರಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಸಂಯುಕ್ತ ಆಶ್ರಯದಲ್ಲಿ ವಿಶೇಷ […]

ಉಡುಪಿ: ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ – ದಿನಕರ ಹೇರೂರು

ಉಡುಪಿ: ವೀರ ವನಿತೆ ಓಬವ್ವ ಎಂಬ ಪದ ಕೇಳಿದರೆ ಪ್ರತಿಯೊಬ್ಬರಿಗೂ ಮೈ ರೋಮಾಂಚನವಾಗುತ್ತದೆ. ಕಿಚ್ಚು, ಧೈರ್ಯ, ಸಾಹಸಕ್ಕೆ ಹೆಸರುವಾಸಿಯಾದ ಇವರು, ಶತ್ರುಗಳ ದಾಳಿಯಿಂದ ಚಿತ್ರದುರ್ಗ ಕೋಟೆಯನ್ನು ರಕ್ಷಿಸುವ ಮೂಲಕ ನಾರೀ ಶಕ್ತಿಯ ಪ್ರತೀಕವಾಗಿ ಹಾಗೂ […]