ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕಾ ಅಭಿಯಾನ ಪ್ರಮುಖ ಮೈಲಿಗಲ್ಲು – ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆರೋಗ್ಯವಂತ ರಾಷ್ಟ್ರದ ಉದಯ ಆರೋಗ್ಯವಂತ ಮಹಿಳೆಯರಿಂದ ಆರಂಭವಾಗುತ್ತದೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಲಸಿಕಾ ಅಭಿಯಾನ […]

ಉಡುಪಿ: ಮಕ್ಕಳ ರಕ್ಷಣಾ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ – ಶಶಿಧರ್ ಕೋಸಂಬೆ

ಉಡುಪಿ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ರಕ್ಷಣೆಗೆ ಸರಕಾರ ಜಾರಿಗೆ ತಂದಿರುವ ಹಕ್ಕುಗಳು, ನಿಯಮಗಳು ಹಾಗೂ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಮಕ್ಕಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ […]

ಶ್ರೀರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿ ಇದರ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಹಳೆ ವಿದ್ಯಾರ್ಥಿ ಸಂಘ ಜಂಟಿ ಆಶ್ರಯದಲ್ಲಿ ಅಮೃತ ಮಹೋತ್ಸವ ಹಾಗೂ ನೂತನ ಕಟ್ಟಡ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ ಕಾರ್ಕಳ ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿಗಳಾದ […]

ಕಾರ್ಕಳ: ಪ್ರವಾಸದಿಂದ ಇತಿಹಾಸದ ಅರಿವು – ಜೆ.ಸಿ.ಐ ಅಧ್ಯಕ್ಷ ಟಿ.ವಿ.ಎನ್ ಮೂರ್ತಿ

ಕಾರ್ಕಳ: ಮನುಷ್ಯ ಒಂದೇ ಕಡೆ ನಿಲ್ಲದೆ ಪ್ರವಾಸ ಮಾಡಿದುದರಿಂದಲೇ ಇತಿಹಾಸದ ಅರಿವು ಆಗಲು ಸಹಕಾರಿಯಾಯಿತು. ಪ್ರವಾಸ ಮಾಡುವುದರಿಂದ ನೈಜ ಅನುಭವವನ್ನು ಪಡೆಯಬಹುದು ಎಂದು ಜೆ.ಸಿ.ಐ.ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಟಿ.ವಿ.ಎನ್ ಮೂರ್ತಿಯವರು ಹೇಳಿದರು. ಅವರು ಕಾರ್ಕಳ […]

ಮಂಗಳೂರು: ಗ್ಯಾಸ್ ಪೈಪ್‍ಲೈನ್ ಸೋರಿಕೆ; ಅಣಕು ಪ್ರದರ್ಶನ

ಮಂಗಳೂರು, ಮಾ.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ) ಲಿಮಿಟೆಡ್‍ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಗೈಲ್ ಗ್ಯಾಸ್ […]

ಮಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು, ಮಾ. 13:-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ವಿಶ್ವವಿದ್ಯಾನಿಲಯ […]

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

ಮೂಡುಬಿದಿರೆ: ಆಯುರ್ವೇದ ಕ್ಷೇತ್ರದಲ್ಲಿ ಇಂದು ಅನೇಕ ಅವಕಾಶಗಳು ಲಭ್ಯವಿದ್ದು, ಅವುಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಸಾಧನೆ ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ […]

ಉಡುಪಿ: ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆಗೆ ಕ್ರಮ ವಹಿಸಿ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರ್ಯಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ […]