ಜೀವನದಲ್ಲಿ ಲವಲವಿಕೆ, ಸಮಯಪ್ರಜ್ಞೆ ಮುಖ್ಯ : ಡಾ. ಎಂ. ಮೋಹನ ಆಳ್ವ

ಮೂಡುಬಿದಿರೆ, ಏ. 12: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರ ಮೇಳದ ಉದ್ಘಾಟನೆ ಭಾನುವಾರ ಕನ್ನಡ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ […]