ತಮಿಳುನಾಡಿನ ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ತಮಿಳುನಾಡು ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ […]

ಮಂಗಳೂರು: ಅಕಾಡೆಮಿಯಿಂದ ಕೊಂಕಣಿ ಮಾನ್ಯತಾ ದಿನಾಚರಣೆ

ಮಂಗಳೂರು: ಹೇಗೆ ಸ್ವಾತಂತ್ರ್ಯಕ್ಕಾಗಿ ನಮ್ಮ ಹಿರಿಯರು ಬಲಿದಾನ ಮಾಡಿದ್ದಾರೋ ಅದೇ ರೀತಿ ಭಾಷೆಗೆ ಮಾನ್ಯತೆ ದೊರಕಿಸಲು ನಮ್ಮ ಪೂರ್ವಸೂರಿಗಳು ಸೇವೆ ತ್ಯಾಗ ಮಾಡಿದ್ದಾರೆ. ಭಾಷೆಗೆ ಮಾನ್ಯತೆ ದೊರೆತ ನಂತರ ಕೊಂಕಣಿ ಬೆಳವಣಿಗೆ ಬಹಳ ಮಟ್ಟಿಗೆ […]

ಮಂಗಳೂರು: ಪ್ರೆಸಿಲ್ಲಾ ಮೊಂತೆರೊ (81) ನಿಧನ

ಮಂಗಳೂರು: ಮೂಡುಜೆಪ್ಪು, ಕೆಲರಾಯಿ ನಿವಾಸಿ ಹಾಗೂ ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಧರ್ಮಪತ್ನಿ ಪ್ರೆಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಅಸ್ವಾಸ್ಥ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಆಗಸ್ಟ್ 19ರಂದು ನಿಧನರಾದರು. ಪ್ರಗತಿಪರ ಕೃಷಿಕರು ಮತ್ತು ಪರೋಪಕಾರಿ ಸ್ವಭಾವದವರಾಗಿದ್ದ ಅವರು ನೆರೆಹೊರೆಯವರು […]

ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಬೆಳೆಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. […]

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಸವಿತಾ ಸಂದೇಶ್ […]

ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 14,278 ಕೆ.ಜಿ., […]