ಮೂಡುಬಿದರೆ ಆಸುಪಾಸಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸ್ಥಗಿತ

ವರದಿ ರಾಯಿ ರಾಜಕುಮಾರಮೂಡುಬಿದರೆ ತಾಲೂಕಿನ ಬಿರಾವು, ಕರಿಂಜೆ, ಹೊಸಬೆಟ್ಟು ಇತ್ಯಾದಿ ಸಮೀಪದ ಗ್ರಾಮಗಳಲ್ಲಿ ಎಲ್ಲಾ ಮೊಬೈಲ್ಗಳ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು ನಾಗರೀಕರಿಗೆ ಬಹಳಷ್ಟು ತೊಂದರೆಯನ್ನು ಉಂಟುಮಾಡುತ್ತಿದೆ. ಮೂಡುಬಿದಿರೆ ಹೆಚ್ಚಿನ ಇತರ ಪ್ರದೇಶಗಳಲ್ಲಿ ಕೂಡ ಮೊಬೈಲ್ […]

ಉಡುಪಿ: ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ – ಎಂ ಎ ಗಫೂರ್

ಉಡುಪಿ: ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತು ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುತ್ತಾರೆ. ಕುಟುಂಬದ ಜೊತೆ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ […]

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಕ್ಷಮ ಮಹಿಳಾ ಸಂಘದವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಮಹಿಳಾ ಸಿಬ್ಬಂದಿಗಳಿಗಾಗಿ “ಖೇಲ್ ಕೂದ್ ಮಹೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.   ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರತೀ ಶನಿವಾರ […]

ಎ ಎಫ್ ಐ ಹಾಗೂ ಕೆ ಎಂಸಿ ಅತ್ತಾವರದಲ್ಲಿ ಮಹಿಳಾ ದಿನಾಚರಣೆ

ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ, ಮಂಗಳೂರು ಮತ್ತು ದಕ್ಷಿಣ ಕನ್ನಡದ ಇತರ ತಾಲ್ಲೂಕುಗಳ ಸಹಯೋಗದೊಂದಿಗೆ (ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು) ಸಿಎಂಇ ಮತ್ತು ಸನ್ಮಾನ […]

ಮಹಿಳೆಯರು ಮನೆಯ ಜವಾಬ್ದಾರಿಗಳನ್ನು ಹಂಚಿಕೊಡಿ, ತಾಳ್ಮೆಯಿಂದ ಕಾಯಿರಿ – ಡಾ. ಮಧುಮಾಲಾ

ವರದಿ ರಾಯಿ ರಾಜಕುಮಾರಮಹಿಳೆಯರು ಸಾಮಾಜಿಕ ಜವಾಬ್ದಾರಿಗಳನ್ನು ತಿಳಿದುಕೊಳ್ಳುವುದರೊಂದಿಗೆ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಮಕ್ಕಳು ನಮ್ಮನ್ನು ನೋಡಿ ಕಲಿಯುವುದರಿಂದಾಗಿ ಕಾರ್ಯಗಳನ್ನು ಹಂಚಿಕೊಟ್ಟು ಸೂಕ್ತ ಮಾರ್ಗದರ್ಶನವನ್ನು ಮಾಡಬೇಕಾಗುತ್ತದೆ ಎಂದು ಆಳ್ವಾಸ್ ನ ಡಾ. ಮಧುಮಾಲಾ, ಮನವರಿಕೆ ಮಾಡಿಕೊಟ್ಟರು. […]

ಧರ್ಮಸ್ಥಳ: ಭಗವಾನ್ ಶ್ರೀ ಸತ್ಯಸಾಯಿಬಾಬಾರ ಜನ್ಮದಿನದ ಶತವರ್ಷ ಸಂಭ್ರಮಾಚರಣೆ

ಧರ್ಮಸ್ಥಳ: ಭಗವಾನ್ ಸತ್ಯಸಾಯಿಬಾಬಾರ ಜನ್ಮಶತಮಾನೋತ್ಸವದ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ “ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ”ವು ಧರ್ಮಸ್ಥಳಕ್ಕೆ ಆಗಮಿಸಿತು. ಈ ರಥಯಾತ್ರೆ ಭಗವಾನ್ ಶ್ರೀ ಸತ್ಯಸಾಯಿಬಾಬಾರ ಪ್ರೀತಿ, ಸೇವೆ, ಸತ್ಯ, ಧರ್ಮ, ಶಾಂತಿ ಮತ್ತು […]