ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ

ಮೂಡುಬಿದಿರೆ: ಫೆ.21ರಂದು ಕಡಂದಲೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಅವರು ಆಯ್ಕೆಯಾಗಿರುತ್ತಾರೆ ಎಂಬುದಾಗಿ ಕ.ಸಾ.ಪ ಮೂಡುಬಿದಿರೆ ತಾಲೂಕು […]

ಮಂಗಳೂರು: ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆ

ಮಂಗಳೂರು: ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ ನೀಡಬೇಕೆಂದು ಮೂರು ಜಿಲ್ಲೆಗಳ ಜನಪ್ರತಿನಿಧಿಗಳು ಆಗ್ರಹಿಸಿದ್ದಾರೆ. ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ […]

ಉಜಿರೆ: ಶಿವರಾತ್ರಿಗೆ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಉಜಿರೆ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50,000ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದ ಬಳಿ ಸ್ವಾಗತ […]