ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಮಾನವ ಸರಪಳಿ

ಮೂಡುಬಿದಿರೆ: ರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನದ ಅಂಗವಾಗಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ, ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು […]

ವಲ್ಸಾಡ್ – ವೆಲಂಕಣಿ ನಡುವೆ ವಿಶೇಷ ರೈಲು ಸಂಚಾರ ಆರಂಭ

ಮುಂಬಯಿ, ಜು.01: ರೈಲು ಪ್ರಯಾಣಿಕರ ಬೇಡಿಕೆಯನ್ನು ಮನ್ನಿಸಿದ ಪಶ್ಚಿಮ ರೈಲ್ವೆಯು ವಲ್ಸಾಡ್ – ವೆಲಂಕಣಿ ಮಧ್ಯೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಪಶ್ಚಿಮ ರೈಲ್ವೆಯು ಯಾತ್ರಿಗಳ ಬೇಡಿಕೆಗೆ […]

ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಕಾರ್ಕಳ: ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ […]

ಬೇಲೂರು ಶಾಸಕ ಎಚ್.ಕೆ. ಸುರೇಶ್ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ. ವಲಯದಲ್ಲಿ ಅಡ್ಡಮತದಾನದ ಬಗ್ಯೆ ತೀವ್ರ ಚರ್ಚೆಯಾಗುತ್ತಿದ್ದಂತೆ ಮಂಗಳವಾರ ಬೇಲೂರು ಶಾಸಕ ಎಚ್.ಕೆ. ಸುರೇಶ್ ಮುನ್ನೂರಕ್ಕೂ ಮಿಕ್ಕಿ ಬೆಂಬಲಿಗರೊಂದಿಗೆ ನೂರಕ್ಕೂ ಮಿಕ್ಕಿ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಬಂದರಶಾಸಕರು ಧರ್ಮಾಧಿಕಾರಿ ಡಿ. […]